ರಾಜ್ಯKIADB ಕಚೇರಿ ಮೇಲೆ ಇಡಿ ದಾಳಿ: ಕೋಟ್ಯಾಂತರ ರೂ. ನಗದು, ದಾಖಲೆ ವಶ
ಬೆಂಗಳೂರು ಮತ್ತು ಧಾರವಾಡದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಕಚೇರಿಗಳ ಮೇಲೆ ದಾಳಿ ನಡೆಸಿದ್ದು ದಾಳಿ ವೇಳೆ ಡಿಜಿಟಲ್ ಸಾಧನಗಳು, 1.5 ಕೋಟಿ ರೂಪಾಯಿ ನಗದು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ಇಂದು ಮಾಹಿತಿ ನೀಡಿದೆ.