ರಾಜಕೀಯಮುಡಾ ವಿವಾದ ನಡುವೆ ಖರ್ಗೆ ಕುಟುಂಬದ ಟ್ರಸ್ಟ್ ಗೆ KIADB ಜಮೀನು ಹಂಚಿಕೆ ಪ್ರಶ್ನಿಸಿದ ಬಿಜೆಪಿ!
ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಖರ್ಗೆ ಕುಟುಂಬ ನಡೆಸುತ್ತಿರುವ ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ ಸಂಶಯಾಸ್ಪದ ರೀತಿಯಲ್ಲಿ 5 ಎಕರೆ ಜಮೀನು ಮಂಜೂರು ಮಾಡಿದೆ. ಈ ವಿವಾದ ಕುರಿತ ಪ್ರಶ್ನೆಗಳಿಗೆ ಕಾಂಗ್ರೆಸ್ ಅಧ್ಯಕ್ಷರು ಪಾರದರ್ಶಕ ಹಾಗೂ ಪ್ರಾಮಾಣಿಕವಾಗಿ ಪ್ರತಿಕ್ರಿಯೆ ನೀಡಬೇಕು.