ರಾಜ್ಯಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ ಪಾಳಿ ಕೆಲಸದಲ್ಲಿದ್ದ ಮಹಿಳೆ ನಾಪತ್ತೆ!
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಕ್ಯಾಬ್ ಕಂಪನಿಯೊಂದರಲ್ಲಿ ಬುಕಿಂಗ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ 27 ವರ್ಷದ ಮಹಿಳೆ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾರೆ.