ಕೆ.ಕವಿತಾ

ಹೊಸ ರಾಜಕೀಯ ಪಕ್ಷ 'ತೆಲಂಗಾಣ ರಾಷ್ಟ್ರ ಸೇನಾ' ಘೋಷಿಸಿದ KCR ಪುತ್ರಿ ಕೆ. ಕವಿತಾ
ಮಾಜಿ ಸಿಎಂ ಹಾಗೂ ಬಿಆರ್‌ಎಸ್ ಅಧ್ಯಕ್ಷ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ, ಭಾರತ ರಾಷ್ಟ್ರ ಸಮಿತಿ (BRS)ಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ, ಪಕ್ಷದ ನಾಯಕತ್ವದೊಂದಿಗೆ ಉಂಟಾದ ಭಿನ್ನಾಭಿಪ್ರಾಯಗಳ ಹಿನ್ನೆಲೆ, 2025ರ ಜೂನ್‌ನಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು.

KCR ಕೆಲವು ದೆವ್ವಗಳಿಂದ ಸುತ್ತುವರೆದಿರುವ ದೇವರಂತೆ; ಬಿಜೆಪಿ ಜೊತೆ BRS ವಿಲೀನಗೊಳಿಸುವ ಯತ್ನ: ಕವಿತಾ
ಪಕ್ಷದಲ್ಲಿ ಕೆಲವು ಪಿತೂರಿಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದರು. ಕೆಸಿಆರ್ ಕೆಲವು ದೆವ್ವಗಳಿಂದ ಸುತ್ತುವರೆದಿರುವ ದೇವರಂತೆ. ಬಿಆರ್‌ಎಸ್ ತೆಲಂಗಾಣಕ್ಕೆ ಚೈತನ್ಯದ ಮತ್ತು ರಾಜ್ಯದ ಅಸ್ತಿತ್ವದ ಮೂಲ ಕಾರಣವಾದ ಪಕ್ಷವಾಗಿದೆ.

ಸಾವಿರ ಇಲಿಗಳನ್ನು ಕೊಂದ ಬೆಕ್ಕೊಂದು ಹಜ್‌ಗೆ ಹೋದಂತೆ: ರಾಹುಲ್ ಗಾಂಧಿ 'ಭಾರತ್ ಜೋಡೊ' ಯಾತ್ರೆ ಬಗ್ಗೆ ಕವಿತಾ ಲೇವಡಿ!
ಸಾವಿರ ಇಲಿಗಳನ್ನು ಕೊಂದು ಬೆಕ್ಕೊಂದು ಹಜ್ ಯಾತ್ರೆಗೆ ಹೋದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆ ಎಂದು ಬಿಆರ್‌ಎಸ್ ಪಕ್ಷದ ನಾಯಕಿ ಕವಿತಾ ಅವರು ಟೀಕಿಸಿದ್ದಾರೆ.

ಅಧಿಕಾರವಿಲ್ಲದಿದ್ದಾಗಲೇ ಕಾಂಗ್ರೆಸ್ ಗೆ ರೈತರ ನೆನಪಾಗುವುದು: ಟಿಆರ್ ಎಸ್ ವ್ಯಂಗ್ಯ
ಹಲವು ವರ್ಷಗಳಿಂದ ತೆಲಂಗಾಣ ಮಾತ್ರವಲ್ಲದೆ, ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿತ್ತು. ಅಂದು ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಗೆ ರೈತರ ನೆನಪಾಗಿರಲಿಲ್ಲ. ಇದೀಗ ಅಧಿಕಾರವಿಲ್ಲದ ಕಾರಣ ಕಾಂಗ್ರೆಸ್ ಗೆ ರೈತರ ನೆನಪಾಗುತ್ತಿದೆ ಎಂದು ತೆಲಂಗಾಣ ರಾಷ್ಟ್ರೀಯ ಸಮಿತಿ...

