ದೇಶಲಡಾಖ್ ಸಂಘರ್ಷ: 17 ದಿನದ ಹಿಂದೆ ಹುಟ್ಟಿದ ತನ್ನ ಮಗುವಿನ ಮುಖವನ್ನೂ ನೋಡದೆ ಯೋಧ ಕೆಕೆ ಓಝಾ ಹುತಾತ್ಮ!
ಲಡಾಖ್ ನಲ್ಲಿ ಚೀನಾ ಹಾಗೂ ಭಾರತದ ನಡುವೆ ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದು, ಘಟನೆಗೆ ಇಡೀ ದೇಶವೇ ಆಘಾತಕ್ಕೊಳಗಾಗಿದೆ. ಇನ್ನು ಹುತಾತ್ಮ ಯೋಧರ ಕುಟುಂಬದ ಪರಿಸ್ಥಿತಿಯಂತೂ ಹೇಳತೀರದಾಗಿದೆ.