ಕೆಕೆಆರ್ vs ಆರ್‌ಆರ್

'ಕೆಲವೊಮ್ಮೆ ಮನಸ್ಸು ಸರಿಯಾಗಿ ಕೆಲಸ ಮಾಡಲ್ಲ': ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವಿನ ಬಳಿಕ ರಿಂಕು ಸಿಂಗ್!
ಈ ಆವೃತ್ತಿಯಲ್ಲಿ ತಮ್ಮಿಂದ ಅತ್ಯುತ್ತಮ ಇನಿಂಗ್ಸ್‌ಗಾಗಿ ಎದುರು ನೋಡುತ್ತಿದ್ದ ಎಡಗೈ ಬ್ಯಾಟರ್, ಆರ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು.

IPL 2024: ಕೋಲ್ಕತ್ತಾ ನೈಟ್ ರೈಡರ್ಸ್ ನಾಯಕ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ರೂ. ದಂಡ
ಕೋಲ್ಕತ್ತಾದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ವಿರುದ್ಧದ ಐಪಿಎಲ್ 2024ನೇ ಆವೃತ್ತಿಯ 31ನೇ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

IPL 2024: ಕೆಕೆಆರ್ vs ಆರ್‌ಆರ್, ಜಿಟಿ vs ಡಿಸಿ ಪಂದ್ಯಗಳ ದಿನಾಂಕ ಬದಲು
ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) vs ರಾಜಸ್ಥಾನ ರಾಯಲ್ಸ್ (ಆರ್‌ಆರ್) ಮತ್ತು ಗುಜರಾತ್ ಟೈಟಾನ್ಸ್ (ಜಿಟಿ) vs ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ನಡುವಿನ ಎರಡು ಐಪಿಎಲ್ ಪಂದ್ಯಗಳ ದಿನಾಂಕವನ್ನು ಬದಲಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ.

