ಕೆಕೆಆರ್ vs ಆರ್‌ಸಿಬಿ

IPL 2026: RCB ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಕನ್ನಡಿಗ ವರುಣ್ ಚಕ್ರವರ್ತಿ ಆಡೋದು ಡೌಟ್; KKRಗೆ ಸಂಕಷ್ಟ!
ಕ್ರಿಕೆಟ್

IPL 2026: RCB ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಕನ್ನಡಿಗ ವರುಣ್ ಚಕ್ರವರ್ತಿ ಆಡೋದು ಡೌಟ್; KKRಗೆ ಸಂಕಷ್ಟ!

ವರದಿ ಪ್ರಕಾರ, ವರುಣ್ ಅಭ್ಯಾಸದ ಸಮಯದಲ್ಲಿ ಹಾಜರಿದ್ದರು. ಆದರೆ, ಪೂರ್ಣ ಟಿಲ್ಟ್ ಬೌಲಿಂಗ್ ಮಾಡಲಿಲ್ಲ. ಅವರು ಕೆಲವು ಸ್ಟ್ರೆಚ್‌ಗಳನ್ನು ಮಾಡುತ್ತಿದ್ದರು ಮತ್ತು ತಮ್ಮ ತಂಡದ ಸದಸ್ಯರೊಂದಿಗೆ ಮಾತನಾಡುತ್ತಿದ್ದರು.

ಕೃನಾಲ್ ಪಾಂಡ್ಯ ಆಯ್ಕೆ ಮಾಡಿದ್ದು ಉತ್ತಮ ನಿರ್ಧಾರ: RCB ತಂಡದಲ್ಲಿ ಏನೋ ವಿಶೇಷತೆ ಇದೆ ಎಂದ ಮ್ಯಾಥ್ಯೂ ಹೇಡನ್!
ಕ್ರಿಕೆಟ್

ಕೃನಾಲ್ ಪಾಂಡ್ಯ ಆಯ್ಕೆ ಮಾಡಿದ್ದು ಉತ್ತಮ ನಿರ್ಧಾರ: RCB ತಂಡದಲ್ಲಿ ಏನೋ ವಿಶೇಷತೆ ಇದೆ ಎಂದ ಮ್ಯಾಥ್ಯೂ ಹೇಡನ್!

ಕೃನಾಲ್ ಪಾಂಡ್ಯ ಅವರು ನಾಲ್ಕು ಓವರ್‌ಗಳಲ್ಲಿ 29 ರನ್ ನೀಡಿ ಪ್ರಮುಖ ಮೂರು ವಿಕೆಟ್ ಕಬಳಿಸುವ ಮೂಲಕ ಎದುರಾಳಿ ತಂಡದ ರನ್‌ಗೆ ಕಡಿವಾಣ ಹಾಕಿದರು.

IPL 2025: ಕೆಕೆಆರ್ ವಿರುದ್ಧದ ಮೊದಲ ಪಂದ್ಯದಲ್ಲೇ ದಾಖಲೆ ಬರೆಯಲಿದ್ದಾರೆ ವಿರಾಟ್ ಕೊಹ್ಲಿ!
ಕ್ರಿಕೆಟ್

IPL 2025: ಕೆಕೆಆರ್ ವಿರುದ್ಧದ ಮೊದಲ ಪಂದ್ಯದಲ್ಲೇ ದಾಖಲೆ ಬರೆಯಲಿದ್ದಾರೆ ವಿರಾಟ್ ಕೊಹ್ಲಿ!

ಆರ್‌ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಾವು ಆಡಿರುವ 399 ಟಿ20 ಪಂದ್ಯಗಳಲ್ಲಿ ಒಂಬತ್ತು ಶತಕಗಳು ಮತ್ತು 97 ಅರ್ಧಶತಕಗಳ ಸಹಾಯದಿಂದ 12,886 ರನ್ ಗಳಿಸಿದ್ದಾರೆ.

IPL 2025: ಭಾರಿ ಮಳೆ ಎಚ್ಚರಿಕೆ; ಹವಾಮಾನ ಇಲಾಖೆ ಮುನ್ಸೂಚನೆ; RCB vs KKR ಪಂದ್ಯ ನಡೆಯೋದು ಅನುಮಾನ!
ಕ್ರಿಕೆಟ್

IPL 2025: ಭಾರಿ ಮಳೆ ಎಚ್ಚರಿಕೆ; ಹವಾಮಾನ ಇಲಾಖೆ ಮುನ್ಸೂಚನೆ; RCB vs KKR ಪಂದ್ಯ ನಡೆಯೋದು ಅನುಮಾನ!

ಕೆಕೆಆರ್ ಮತ್ತು ಆರ್‌ಸಿಬಿ ನಡುವಿನ ಘರ್ಷಣೆಗೆ ಸಾವಿರಾರು ಪ್ರೇಕ್ಷಕರು ಸಾಕ್ಷಿಯಾಗುವ ನಿರೀಕ್ಷೆಯಿತ್ತು. ಆದರೆ, ಅಭಿಮಾನಿಗಳ ಈ ಆಸೆಗೆ ಮಳೆರಾಯ ತಣ್ಣೀರೆರೆಚುವ ಎಲ್ಲ ಸಾಧ್ಯತೆ ಇದೆ.

IPL 2025: ಕೆಕೆಆರ್ vs ಆರ್‌ಸಿಬಿ ನಡುವಿನ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿ? ಹವಾಮಾನ ವರದಿ ಹೀಗಿದೆ...
ಕ್ರಿಕೆಟ್

IPL 2025: ಕೆಕೆಆರ್ vs ಆರ್‌ಸಿಬಿ ನಡುವಿನ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿ? ಹವಾಮಾನ ವರದಿ ಹೀಗಿದೆ...

ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಯಾವಾಗಲೂ ಮೇಲುಗೈ ಸಾಧಿಸಿದೆ. ಈ ಬಾರಿ ಆರ್‌ಸಿಬಿ ಹೊಸ ತಂಡವನ್ನು ಕಟ್ಟಿದ್ದು, ಗೆದ್ದೇ ಗೆಲ್ಲುವ ಭರವಸೆಯಲ್ಲಿದೆ.