ಕೆಕೆಆರ್ vs ಪಿಬಿಕೆಎಸ್

'ಕೊನೆಯ ಬಾರಿ ಚೆನ್ನಾಗಿ ಆಡಿದ್ದೇ ನೆನಪಿಲ್ಲ': KKR ವಿರುದ್ಧದ ಪಂದ್ಯದಲ್ಲಿ ಮತ್ತೆ ಫ್ಲಾಪ್; ಪಂಜಾಬ್ ಆಲ್‌ರೌಂಡರ್ ವಿರುದ್ಧ ಕಿಡಿ
ಕ್ರಿಕೆಟ್

'ಕೊನೆಯ ಬಾರಿ ಚೆನ್ನಾಗಿ ಆಡಿದ್ದೇ ನೆನಪಿಲ್ಲ': KKR ವಿರುದ್ಧದ ಪಂದ್ಯದಲ್ಲಿ ಮತ್ತೆ ಫ್ಲಾಪ್; ಪಂಜಾಬ್ ಆಲ್‌ರೌಂಡರ್ ವಿರುದ್ಧ ಕಿಡಿ

ಕೆಕೆಆರ್ ಇನಿಂಗ್ಸ್‌ನಲ್ಲಿ ಮೊದಲ ಓವರ್ ನಂತರ ಮಳೆಯಿಂದಾಗಿ ಪಂದ್ಯ ರದ್ದಾಯಿತು. ಎರಡೂ ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡವು.

IPL 2025: 'ಅರ್ಹತೆ ಇದ್ರೂ ಪಂಜಾಬ್ ಕಿಂಗ್ಸ್ ಐಪಿಎಲ್ 2025 ಗೆಲ್ಲಲ್ಲ'; ಕೋಚ್ ರಿಕಿ ಪಾಂಟಿಂಗ್ ವಿರುದ್ಧ ಮನೋಜ್ ತಿವಾರಿ ಕಿಡಿ
ಕ್ರಿಕೆಟ್

IPL 2025: 'ಅರ್ಹತೆ ಇದ್ರೂ ಪಂಜಾಬ್ ಕಿಂಗ್ಸ್ ಐಪಿಎಲ್ 2025 ಗೆಲ್ಲಲ್ಲ'; ಕೋಚ್ ರಿಕಿ ಪಾಂಟಿಂಗ್ ವಿರುದ್ಧ ಮನೋಜ್ ತಿವಾರಿ ಕಿಡಿ

ಕೋಲ್ಕತ್ತಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡದ ನಾಯಕ ಶ್ರೇಯಸ್ ಅಯ್ಯರ್, ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡರು.

IPL 2025: 'ಎಂತಹ ಪ್ರತಿಭಾನ್ವಿತ ವ್ಯಕ್ತಿ'; ಯುಜ್ವೇಂದ್ರ ಚಾಹಲ್ ಬಗ್ಗೆ ಆರ್‌ಜೆ ಮಹ್ವಾಶ್ ಪೋಸ್ಟ್
ಕ್ರಿಕೆಟ್

IPL 2025: 'ಎಂತಹ ಪ್ರತಿಭಾನ್ವಿತ ವ್ಯಕ್ತಿ'; ಯುಜ್ವೇಂದ್ರ ಚಾಹಲ್ ಬಗ್ಗೆ ಆರ್‌ಜೆ ಮಹ್ವಾಶ್ ಪೋಸ್ಟ್

ಪಂಜಾಬ್ ಕಿಂಗ್ಸ್ 111 ರನ್‌ಗಳನ್ನು ಡಿಫೆಂಡ್ ಮಾಡಿಕೊಂಡು ಐಪಿಎಲ್‌ನಲ್ಲಿ ಅತಿ ಕಡಿಮೆ ಮೊತ್ತವನ್ನು ಡಿಫೆಂಡ್ ಮಾಡಿಕೊಂಡ ಸಾಧನೆ ಮಾಡಿದೆ. ಯುಜ್ವೇಂದ್ರ ಚಾಹಲ್ 4 ಓವರ್‌ಗಳಲ್ಲಿ 28 ರನ್ ನೀಡಿ 4 ವಿಕೆಟ್ ಪಡೆದುಕೊಂಡರು.

IPL 2025: 'RCB ಇಂದ PBKSಗೆ ಹೋದ್ರು ಬದಲಾಗದ ಚಾರ್ಮ್'; ಗ್ಲೆನ್ ಮ್ಯಾಕ್ಸ್‌ವೆಲ್ ಕೈಬಿಡುವಂತೆ ಶ್ರೇಯಸ್ ಅಯ್ಯರ್ ಮೇಲೆ ಒತ್ತಡ!
ಕ್ರಿಕೆಟ್

IPL 2025: 'RCB ಇಂದ PBKSಗೆ ಹೋದ್ರು ಬದಲಾಗದ ಚಾರ್ಮ್'; ಗ್ಲೆನ್ ಮ್ಯಾಕ್ಸ್‌ವೆಲ್ ಕೈಬಿಡುವಂತೆ ಶ್ರೇಯಸ್ ಅಯ್ಯರ್ ಮೇಲೆ ಒತ್ತಡ!

ಈ ಆವೃತ್ತಿಯಲ್ಲಿ ಮ್ಯಾಕ್ಸ್‌ವೆಲ್ ಬ್ಯಾಟ್‌ನಿಂದ ರನ್‌ಗಳು ಬಂದಿಲ್ಲ. ಬೌಲಿಂಗ್‌ನಲ್ಲಿ ಅವರು ಕೆಲವೊಮ್ಮೆ ಒಂದು ಅಥವಾ ಎರಡು ವಿಕೆಟ್‌ಗಳನ್ನು ಪಡೆದಿದ್ದರೂ, ಅಲ್ಲೂ ಅಷ್ಟೇನೂ ಉತ್ತಮ ಪ್ರದರ್ಶನ ನೀಡಿಲ್ಲ.