ಕೆಕೆಆರ್ ಡಿಬಿ

KKRDB ಹೊರತುಪಡಿಸಿ ಉಳಿದೆಲ್ಲ ಪ್ರಾದೇಶಿಕ ಅಭಿವೃದ್ಧಿ ಮಂಡಳಿಗಳನ್ನು ರದ್ದುಗೊಳಿಸಿ: ಗೋವಿಂದ ರಾವ್ ಸಮಿತಿ ಶಿಫಾರಸು
ರಾಜ್ಯ

KKRDB ಹೊರತುಪಡಿಸಿ ಉಳಿದೆಲ್ಲ ಪ್ರಾದೇಶಿಕ ಅಭಿವೃದ್ಧಿ ಮಂಡಳಿಗಳನ್ನು ರದ್ದುಗೊಳಿಸಿ: ಗೋವಿಂದ ರಾವ್ ಸಮಿತಿ ಶಿಫಾರಸು

ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಹೊರತುಪಡಿಸಿ, ಎಲ್ಲಾ ಪ್ರಾದೇಶಿಕ ಅಭಿವೃದ್ಧಿ ಮಂಡಳಿಗಳನ್ನು ರದ್ದುಗೊಳಿಸಬೇಕೆಂದು ಅರ್ಥಶಾಸ್ತ್ರಜ್ಞ ಪ್ರೊ. ಎಂ. ಗೋವಿಂದ ರಾವ್ ಅಧ್ಯಕ್ಷತೆಯ ಪ್ರಾದೇಶಿಕ ಅಸಮತೋಲನ ಪರಿಹಾರದ ಉನ್ನತ ಅಧಿಕಾರ ಸಮಿತಿ ಶಿಫಾರಸು ಮಾಡಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ನೇಮಕ
ರಾಜ್ಯ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ನೇಮಕ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷರಾಗಿ ಜೇವರ್ಗಿ ಕಾಂಗ್ರೆಸ್ ಶಾಸಕ ಡಾ.ಅಜಯಸಿಂಗ್ ಅವರನ್ನು ಒಂದು ವರ್ಷದ ಅವಧಿಗೆ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.