ಕ್ರಿಕೆಟ್ಐಪಿಎಲ್ 2021: ಕೋಲ್ಕತ್ತಾ- ಚೆನ್ನೈ ನಡುವೆ ಫೈನಲ್ ಫೈಟ್
ಶುಕ್ರವಾರ ಕೊಲ್ಕತ್ತಾ ಹಾಗೂ ಚೆನ್ನೈ ನಡುವೆ ಐಪಿಎಲ್ 14ನೇ ಆವೃತ್ತಿಯ ಫೈನಲ್ ಕಾದಾಟ ನಡೆಯಲಿದೆ. ಇಯಾನ್ ಮಾರ್ಗನ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಮೂರನೇ ಬಾರಿ ಮತ್ತು ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಶುಕ್ರವಾರ ನಾಲ್ಕನೇ ಬಾರಿ ಪ್ರಶಸ್ತಿ ಗೆಲ್ಲುವ ಉದ್ದೇಶದಿಂದ ಫೈನಲ್ ನಲ್ಲಿ ಸೆಣಸಾಡಲಿದೆ.