ರಾಜ್ಯಡಿಪೋ ಮ್ಯಾನೇಜರ್ ಕಿರುಕುಳ: ಡಿಸೇಲ್ ಸುರಿದುಕೊಂಡು KKSRTC ಬಸ್ ಚಾಲಕ ಆತ್ಮಹತ್ಯೆ ಯತ್ನ
ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಕೆಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರೊಬ್ಬರು ಡಿಸೇಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ಕಲಬುರಗಿ ನಗರದ ಡಿಪೋ ನಂಬರ್ 2 ರಲ್ಲಿ ನಡೆದಿದೆ.