ರಾಜ್ಯಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ; KKRTC ಬಸ್- ಬೈಕ್ ಡಿಕ್ಕಿಯಾಗಿ ಮೂವರು ಸಾವು
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್ಟಿಸಿ) ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಮೇಲೆ ತೆರಳುತ್ತಿದ್ದ ಅಪ್ರಾಪ್ತ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.