ಕೆ.ಗೋಪಾಲಯ್ಯ

ಮಂಡ್ಯ: ಸೆಪ್ಟೆಂಬರ್ 30 ರಿಂದ ಮೈ ಶುಗರ್ ನಲ್ಲಿ ಕಬ್ಬು ಅರೆಯುವಿಕೆಗೆ ಚಾಲನೆ
ಮಂಡ್ಯ ಜಿಲ್ಲೆಯ ಜನರ ಜೀವನಾಡಿ ಮೈ ಶುಗರ್ ಸಕ್ಕರೆ ಕಾರ್ಖಾನೆ ಪುನಾರಂಭ ಕುರಿತು ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಶನಿವಾರ ಹೇಳಿದ್ದಾರೆ.

'ಸಮ್ಮಿಶ್ರ ಸರ್ಕಾರ ಕೆಡವಲು ಅವರಿಗೂ ಇಷ್ಟವಿತ್ತು: ಜೆಡಿಎಸ್ ತೊರೆದು ಬಿಜೆಪಿ ಸೇರಲು ಜಮೀರ್ ಸಲಹೆ ನೀಡಿದರು'
ನಾನು ಮತ್ತು ಶಾಸಕ ಜಮೀರ್ ಅಹಮ್ಮದ್ ಖಾನ್ ಒಳ್ಳೆ ಸ್ನೇಹಿತರು. 'ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಏನೂ ಕೆಲಸ ಆಗುತ್ತಿಲ್ಲ.,ನೀವು ಬಿಜೆಪಿಗೆ ಹೋಗಿ' ಎಂದು ಹೇಳಿದ್ದೇ ಜಮೀರ್.

ಪ್ರತಿ ಜಿಲ್ಲೆಯಿಂದ 5 ಲಕ್ಷ ಹಣದ ಆಡಿಯೋ ವೈರಲ್: ಸಚಿವ ಗೋಪಾಲಯ್ಯ ಹೇಳಿದ್ದಿಷ್ಟು!
ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದ ಐದು ಲಕ್ಷ ಹಫ್ತಾ ನೀಡುವಂತೆ ಸಚಿವರಿಂದ ಒತ್ತಡ ಇದೆ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಬ್ಬರು ಮಾತನಾಡುತ್ತಿರುವ ಆಡಿಯೋ ಆರೋಪ ವಿಚಾರ ಸತ್ಯಕ್ಕೆ ದೂರ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ನೇಮಕ: ರಮೇಶ್ ಜಾರಕಿಹೋಳಿಗೆ ಬೆಳಗಾವಿ, ಗೋಪಾಲಯ್ಯಗೆ ಹಾಸನ ಜವಾಬ್ದಾರಿ
ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ಅವರಿಗೆ ಹಾಸನ ಜಿಲ್ಲಾ ಉಸ್ತುವಾರಿ ವಹಿಸಲಾಗಿದೆ.

ಪಡಿತರ ಅಕ್ರಮ: 33 ಅಂಗಡಿಗಳ ಲೈಸೆನ್ಸ್ ರದ್ದು
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪಡಿತರ ವಿತರಿಸುತ್ತಿರುವ ಆಹಾರ ಧಾನ್ಯಗಳನ್ನು ಅಕ್ರಮ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಹಾರ ಸಚಿವ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.

