ಸಿನಿಮಾ ಸುದ್ದಿಬೆಂಗಳೂರು: ಕೆಜಿಎಫ್ ನಟ ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು
ಕೆಜಿಎಫ್ ನಟ ಬಿಎಸ್ ಅವಿನಾಶ್ ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿಗೆ ಅನಿಲ್ ಕುಂಬ್ಳೆ ವೃತ್ತದ ಬಳಿ ಬುಧವಾರ ಕಂಟೈನರ್ ವೊಂದು ಡಿಕ್ಕಿ ಹೊಡೆದೆದಿದ್ದು, ಅಪಘಾತದಲ್ಲಿ ಐಷಾರಾಮಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.