ರಾಜ್ಯ'ಕೊತ್ತಲವಾಡಿ' ಚಿತ್ರದ ಪ್ರಚಾರಕ ಹರೀಶ್ ಅರಸು ವಿರುದ್ಧ 64 ಲಕ್ಷ ರೂ ವಂಚನೆ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಷ್ಪಾ
ಹರೀಶ್ ಅವರು ಕಳೆದ ಮೇ 18 ರಂದು 10 ಲಕ್ಷ ರೂಪಾಯಿ, ನಂತರ ಮೇ 21 ರಂದು 5 ಲಕ್ಷ ರೂಪಾಯಿ ಪಡೆದಿದ್ದರು. ನಂತರ ಚಿತ್ರದ ಬ್ರಾಂಡ್ ಹೆಸರನ್ನು ಬಳಸಿಕೊಂಡು ವಿವಿಧ ಚಾನೆಲ್ಗಳ ಮೂಲಕ ಹೆಚ್ಚುವರಿಯಾಗಿ 24 ಲಕ್ಷ ರೂಪಾಯಿ ಸಂಗ್ರಹಿಸಿದ್ದರು ಎಂದು ಪುಷ್ಪಾ ದೂರಿನಲ್ಲಿ ತಿಳಿಸಿದ್ದಾರೆ.