ರಾಜ್ಯಕೆಜಿಎಫ್ ಹಾಡಿನ ಬಳಕೆ ವಿವಾದ: ರಾಹುಲ್ ಗಾಂಧಿ ಸೇರಿ ಮೂವರಿಗೆ ಹೈಕೋರ್ಟ್ ನೋಟಿಸ್
ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಕಾಂಗ್ರೆಸ್ ಕೆಜಿಎಫ್-2 ಚಿತ್ರದ ಹಕ್ಕುಸ್ವಾಮ್ಯ ಹಾಡುಗಳನ್ನು ಬಳಸಿದ್ದಕ್ಕಾಗಿ ಎಂಆರ್ಟಿ ಮ್ಯೂಸಿಕ್ ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಮೂವರಿಗೆ ನೋಟಿಸ್ ಜಾರಿ ಮಾಡಿದೆ.