ರಾಜ್ಯಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್-2 ಹಾಡು ಬಳಕೆ: ರಾಹುಲ್ ಗಾಂಧಿ ವಿರುದ್ಧ ಎಫ್ ಐ ಆರ್
ಕಾಂಗ್ರೆಸ್ ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಲ್ಲಿ ಕೆಜಿಎಫ್-2 ಸಿನಿಮಾದ ಮ್ಯೂಸಿಕ್ ಬಳಸಿ ‘ಹಕ್ಕು ಸ್ವಾಮ್ಯ ಮತ್ತು ಬೌದ್ಧಿಕ ಆಸ್ತಿ ಹಕ್ಕು’ ಉಲ್ಲಂಘಿಸಿದ ಆರೋಪದಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಮೂವರ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.