ದೇಶಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದ ನಾಲ್ಕು ಶಾಲೆಗಳಲ್ಲಿ 148 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್
ಜಾರ್ಖಂಡ್ನ ಪೂರ್ವ ಸಿಂಗ್ಭೂಮ್ ಜಿಲ್ಲೆಯ ನಾಲ್ಕು ಬಾಲಕಿಯರ ವಸತಿ ಶಾಲೆಗಳಲ್ಲಿ ನಡೆಸಿದ ಪರೀಕ್ಷೆಯಲ್ಲಿ 148 ವಿದ್ಯಾರ್ಥಿಗಳಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ ಎಂದು ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.