ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ಮೃತಪಟ್ಟಿದ್ದು, ಆತನಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಗಲಭೆಗೆ ಸಂಬಂಧಿಸಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆ ಆಗಿದೆ.