ಕೆಜೆಪಿ

ಯಡಿಯೂರಪ್ಪ ಮತ್ತೆ ಕೆಜೆಪಿಗೆ, ಬೊಮ್ಮಾಯಿ ಸರ್ಕಾರ ಶೀಘ್ರದಲ್ಲಿಯೇ ಪತನ: ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್
ಯಡಿಯೂರಪ್ಪ ಮುಂಬರುವ ದಿನಗಳಲ್ಲಿ ಬಿಜೆಪಿ ತೊರೆದು ಕರ್ನಾಟಕ ಜನತಾ ಪಕ್ಷವನ್ನು (ಕೆಜೆಪಿ) ಮತ್ತೆ ಕಟ್ಟಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.

ಬಿ ಎಸ್ ವೈ ಇಲ್ಲದ ಬಿಜೆಪಿಯನ್ನೂ ಯಾರೂ ಮೂಸುವುದಿಲ್ಲ: ಕೆಜೆಪಿ ರಾಜ್ಯಾಧ್ಯಕ್ಷ ಪದ್ಮನಾಭ ಪ್ರಸನ್ನ ಎಚ್ಚರಿಕೆ
ಬಿಜೆಪಿ ದೆಹಲಿ ವರಿಷ್ಠ ನಾಯಕರು ವಿಧಾನಸಭೆಯಲ್ಲಿ ಕುಳಿತು “ಅಶ್ಲೀಲ ಚಿತ್ರ” ವೀಕ್ಷಿಸಿದ್ದ ವ್ಯಕ್ತಿಯೊಬ್ಬರನ್ನು ಉಪಮುಖ್ಯಮಂತ್ರಿಯನ್ನಾಗಿಸುವ ಮೂಲಕ ರಾಜ್ಯದ ಜನತೆಗೆ ಅಪಮಾನ ಎಸೆಗಿದ್ದಾರೆ ಎಂದು ಕೆಜೆಪಿ ರಾಜ್ಯಾಧ್ಯಕ್ಷ ಪದ್ಮನಾಭ ಪ್ರಸನ್ನ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೆಂಗಿನಕಾಯಿ ಚಿಹ್ನೆ ಪಡೆಯುವಲ್ಲಿ ವಿಫಲರಾದ ಪಕ್ಷೇತರ ಅಭ್ಯರ್ಥಿಗೆ ಟ್ರಾಕ್ಟರ್ ಗುರುತು
ತೆಂಗಿನ ಕಾಯಿಯನ್ನು ಪಕ್ಷದ ಚಿಹ್ನೆಯನ್ನಾಗಿ ಪಡೆದುಕೊಳ್ಳಲು ವಿಫಲರಾದ ದೇವದುರ್ಗದ ಪಕ್ಷೇತರ ಅಭ್ಯರ್ಥಿ ಕರೇಮ್ಮ ಜಿ. ನಾಯಕ್ ಅವರಿಗೆ ಟ್ರಾಕ್ಟರ್ ದೊರೆಯುವ ಸಾಧ್ಯತೆ ಇದೆ. ತೆಂಗಿನ ಕಾಯಿ ಚಿಹ್ನೆಗಾಗಿ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಯ ನಡುವೆ ಏ.27 ಜಟಾಪಟಿ ನಡೆದಿತ್ತು.

ಕೆಜೆಪಿ ಸಂಸ್ಥಾಪಕ ಪದ್ಮನಾಭ ಪ್ರಸನ್ನ ಮೇಲೆ ಕಿಡಿಗೇಡಿಗಳಿಂದ ಮಸಿ ದಾಳಿ
ಪ್ರೆಸ್ ಕ್ಲಬ್ ನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಅವರು ರಹಸ್ಯವಾಗಿ ವಿವಾಹವಾಗಿದ್ದಾರೆ...

