ಕೆಟಿ ರಾಮರಾವ್

ಹೈದರಾಬಾದ್: ತೆಲುಗಿನ ಖ್ಯಾತ ಸುದ್ದಿ ನಿರೂಪಕಿ ಆತ್ಮಹತ್ಯೆ
ಶುಕ್ರವಾರ ರಾತ್ರಿ ಸ್ವೇಚಾ ವಿ ಅವರ ನಿವಾಸದಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕ್ಷೇತ್ರ ಪುನರ್ ವಿಂಗಡಣೆ: ದಕ್ಷಿಣ ಭಾರತಕ್ಕೆ ಘೋರ ಅನ್ಯಾಯ- ಕೆ.ಟಿ ರಾಮರಾವ್
ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸದಿದ್ದರೆ ದೀರ್ಘಾವಧಿಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಮುಂದಿನ ಪೀಳಿಗೆ ಈಗಿನ ನಾಯಕರ ಮೌನವನ್ನು ಕ್ಷಮಿಸುವುದಿಲ್ಲ

Formula-E race: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕ ಕೆಟಿ ರಾಮರಾವ್‍ಗೆ ಇಡಿ ಸಮನ್ಸ್
ಕೆಟಿಆರ್ ಎಂದು ಜನಪ್ರಿಯರಾಗಿರುವ 48 ವರ್ಷದ ರಾಮರಾವ್ ವಿರುದ್ಧದ ತನಿಖೆಯು ಫೆಬ್ರುವರಿಯಲ್ಲಿ ಹಿಂದಿನ ಬಿಆರ್‌ಎಸ್ ಆಡಳಿತದಲ್ಲಿ ಹೈದರಾಬಾದ್‌ನಲ್ಲಿ ಫಾರ್ಮುಲಾ-ಇ ರೇಸ್ ಸಂಘಟಕರೊಂದಿಗೆ ಒಪ್ಪಂದ ಮಾಡಿಕೊಂಡಿದೆ.

Formula E Corruption case: ತೆಲಂಗಾಣ ಮಾಜಿ ಸಚಿವ KTR ಗೆ ಸಂಕಷ್ಟ; ಬಹು ಕೋಟಿ ಅಕ್ರಮ ಪ್ರಕರಣದಲ್ಲಿ ಎ1 ಆರೋಪಿ!
ತೆಲಂಗಾಣದ ಹಿಂದಿನ ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಫಾರ್ಮುಲಾ ಇ ರೇಸ್‌ನಲ್ಲಿ ಹಣಕಾಸು ಅವ್ಯವಹಾರ ಆರೋಪಗಳಿಗೆ ಸಂಬಂಧಿಸಿದಂತೆ ಕೆ.ಟಿ. ರಾಮರಾವ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಜಿಷ್ಣುದೇವ್ ವರ್ಮಾ ಅವರು ಬುಧವಾರ ಅನುಮತಿ ನೀಡಿದ್ದಾರೆ.

KCR 'ನಾಪತ್ತೆ' ಹಿಂದೆ KTR ಸಂಚು: ತೆಲಂಗಾಣ ಸಚಿವೆ Konda Surekha ಮತ್ತೊಂದು ವಿವಾದಾಸ್ಪದ ಹೇಳಿಕೆ
ಮಾಜಿ ಸಿಎಂ ಕೆ ಚಂದ್ರಶೇಖರ ರಾವ್ ಅವರು ಇತ್ತೀಚಿನ ದಿನಗಳಲ್ಲಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಅವರ ಪುತ್ರ ಕೆಟಿಆರ್ ಅಧಿಕಾರದಾಹಿಯಾಗಿದ್ದು, ತನ್ನ ಅಧಿಕಾರಕ್ಕಾಗಿ ತನ್ನ ತಂದೆಯನ್ನೇ ನಾಪತ್ತೆ ಮಾಡಿದ್ದಾರೆ.

ನಾಗಚೈತನ್ಯ-ಸಮಂತಾ ಬಗ್ಗೆ ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚಿಸಿ, 'KTR ಕಾರಣ' ಎಂದ ತೆಲಂಗಾಣ ಸಚಿವೆ Konda Surekha!
ತೆಲಂಗಾಣ ಮಾಜಿ ಸಚಿವ ಕೆಟಿಆರ್ ನಿಂದಾಗಿಯೇ ನಾಗ ಚೈತನ್ಯ-ಸಮಂತಾ ವಿಚ್ಛೇದನ ಪಡೆದಿದ್ದಾರೆ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದ ತೆಲಂಗಾಣ ಸಚಿವೆ ಕೊಂಡ ಸುರೇಖಾ, ಇಂದು ತಮ್ಮ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಲೇ ನಟಿ ಸಮಂತಾ ಅವರಿಗೆ ಕ್ಷಮೆ ಯಾಚಿಸಿದ್ದಾರೆ.

ತೆಲಂಗಾಣ ಸಿಎಂನಿಂದ ಕಾಂಗ್ರೆಸ್ ಹೈಕಮಾಂಡ್‌ಗೆ 2,500 ಕೋಟಿ ರೂ.: ಕೆಟಿ ರಾಮರಾವ್ ವಿರುದ್ಧ ಪ್ರಕರಣ
ಲೋಕಸಭೆ ಚುನಾವಣೆ ಸಲುವಾಗಿ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಕಾಂಗ್ರೆಸ್ ಹೈಕಮಾಂಡ್‌ಗೆ 2,500 ಕೋಟಿ ರೂ. ಕಳುಹಿಸಿದ್ದಾರೆ ಎಂದು ಆರೋಪಿಸಿರುವ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ವಿರುದ್ಧ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೆಸಿಆರ್, ಮಮತಾ, ಕೇಜ್ರಿವಾಲ್ ರಂತಹ ಪ್ರಾದೇಶಿಕ ನಾಯಕರಿಂದ ಮಾತ್ರ ಬಿಜೆಪಿ ಸೋಲಿಸಲು ಸಾಧ್ಯ: ರಾಮರಾವ್
ಕಾಂಗ್ರೆಸ್ ಬಿಜೆಪಿ ಸೋಲಿಸಲು ಸಾಧ್ಯವಿಲ್ಲ ಎಂದು ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಅವರು ಮಂಗಳವಾರ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೇಳಿಕೆಯ ನಕಲಿ ವಿಡಿಯೋ ಹಂಚಿಕೆ; ಕೆಟಿಆರ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತಾದ ನಕಲಿ ವಿಡಿಯೋ ಹಂಚಿಕೊಂಡ ವಿಚಾರವಾಗಿ ಬಿಆರ್‌ಎಸ್ ಮತ್ತು ಕರ್ನಾಟಕ ಕಾಂಗ್ರೆಸ್ ನಾಯಕರ ನಡುವಿನ ಮಾತಿನ ಚಕಮಕಿ ಬುಧವಾರವೂ ಮುಂದುವರಿದಿದ್ದು, ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

