ರಾಜ್ಯಲೋಕಾಯುಕ್ತ ದಾಳಿ ವೇಳೆ ಆದಾಯಕ್ಕಿಂತ ಅಧಿಕ ಆಸ್ತಿ ಪತ್ತೆ ; ಸರ್ವೆ ಸೂಪರ್ ವೈಸರ್ ಕೆ.ಟಿ ಶ್ರೀನಿವಾಸ್ ಮೂರ್ತಿ ಬಂಧನ
ಸರ್ವೆ ಸೂಪರ್ ವೈಸರ್ ಕೆ.ಟಿ ಶ್ರೀನಿವಾಸ್ ಮೂರ್ತಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿತ್ತು, ಈ ವೇಳೆ 3 ಕೋಟಿಗೂ ಅಧಿಕ ಆಸ್ತಿ ಪತ್ತೆಯಾಗಿದೆ. ಈ ಸಂಬಂಧ ಲೋಕಾಯುಕ್ತ ಅಧಿಕಾರಿಗಳಿಂದ ಶ್ರೀನಿವಾಸಮೂರ್ತಿ ಬಂಧನವಾಗಿದೆ.