ರಾಜ್ಯಪಟ್ಟಂದೂರು ಅಗ್ರಹಾರ ಕೆರೆ ವಲಯದಲ್ಲಿ ಒತ್ತುವರಿ ನಿಲ್ಲಿಸಿ: KTDCA
ಪಟ್ಟಂದೂರು ಅಗ್ರಹಾರ ಕೆರೆ ಪ್ರದೇಶದಲ್ಲಿ ಒತ್ತುವರಿಗಳನ್ನು ಕೂಡಲೇ ನಿಲ್ಲಿಸಿ, ಕ್ರಮ ಕೈಗೊಳ್ಳುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಕರ್ನಾಟಕ ಟ್ಯಾಂಕ್ ಅಭಿವೃದ್ಧಿ ಮತ್ತು ಸಂರಕ್ಷಣಾ ಪ್ರಾಧಿಕಾರ (ಕೆಟಿಡಿಸಿಎ) ಸೂಚನೆ ನೀಡಿದೆ.