ರಾಜ್ಯಲೋಕಾಯುಕ್ತ ಪೊಲೀಸರ ಕೆಟ್ಟ ತನಿಖೆಯಿಂದಾಗಿ ಆರೋಪಿಗಳು ಖುಲಾಸೆ: ನ್ಯಾಯಾಧೀಶ ಕೆ.ಎಂ ರಾಧಾಕೃಷ್ಣ ಬೇಸರ
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಯ ಕಳಪೆ ತನಿಖೆಯಿಂದಾಗಿ ಆರೋಪಿಗಳನ್ನು ಖುಲಾಸೆಗೊಳಿಸುವಾಗ ನ್ಯಾಯಾಧೀಶರು ಈ ರೀತಿ ಅಭಿಪ್ರಾಯಪಟ್ಟಿದ್ದಾರೆ.