ದೇಶಕೊರೋನಾದ ಕೆಟ್ಟ ಹಂತ ದಾಟಿದ್ದೇವೆ, ಆದರೂ ಮುಂಜಾಗ್ರತಾ ಕ್ರಮ ಅವಶ್ಯಕ: ಜಾವ್ಡೇಕರ್
ಸಾಂಕ್ರಾಮಿಕ ಪಿಡುಗಾದ ಕೋವಿಡ್ 19 ನ ಕೆಟ್ಟ ಹಂತವನ್ನು ಭಾರತ ದಾಟಿದೆ, ಹೀಗಿದ್ದರೂ ಅವಶ್ಯಕ ಮುಂಜಾಗ್ರತಾ ಕ್ರಮಗಳನ್ನು ಮುಂದುವರಿಸಿಕೊಂಡು ಹೋಗಬೇಕೆಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.