ದೇಶದೇಶದಲ್ಲಿ ಕೆಟ್ಟ ವಿಷಯಗಳಿಗಿಂತ 40 ಪಟ್ಟು ಹೆಚ್ಚು ಒಳ್ಳೆಯ ವಿಚಾರಗಳ ಚರ್ಚೆಯಾಗುತ್ತಿದೆ: ಮೋಹನ್ ಭಾಗವತ್
ದೇಶದಲ್ಲಿ ಕೆಟ್ಟ ವಿಷಯಗಳ ಬಗ್ಗೆ ಮಾತನಾಡುವುದಕ್ಕಿಂತ ಈಗ ಒಳ್ಳೆಯ ವಿಷಯಗಳ ಬಗೆಗಿನ ಚರ್ಚೆಯು ಕನಿಷ್ಠ 40 ಪಟ್ಟು ಹೆಚ್ಚಾಗಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದರು.