ಸಿನಿಮಾ ಸುದ್ದಿ'ಸರ್ಸೆ ನಿನ್ನ ಸೆರಗ' ವಿವಾದ: ಕ್ಷಮೆ ಕೇಳಿದ Nora Fatehi ಹೇಳಿದ್ದೇನು? ಅನಾಥ ಬಾಲಕಿಯರ ಶಿಕ್ಷಣಕ್ಕೆ ನೆರವು ಘೋಷಣೆ! Video
ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಹಾಜರಾದ ನಟಿ ನೋರಾ ಫತೇಹಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದು, ಇದೇ ವೇಳೆ ಅನಾಥ ಬಾಲಕಿಯರ ಶಿಕ್ಷಣಕ್ಕೆ ಪ್ರಾಯೋಜಕತ್ವ ನೀಡುವುದಾಗಿ ಘೋಷಿಸಿದ್ದಾರೆ.