ಕೆತ್ತನೆ

ಕನ್ನಡಿಗನ ಕೈಯಲ್ಲಿ ಅರಳಿದ ಅಯೋಧ್ಯೆಯ ಶ್ರೀರಾಮ: ಹೆಮ್ಮೆಯ ಶಿಲ್ಪಿ ಅರುಣ್ ಯೋಗಿರಾಜ್ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ...
ವಿಶ್ವದ ಗಮನ ಸೆಳೆದಿರುವ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಮ ಮಂದಿರದಲ್ಲಿ ವೀರಾಜಮಾನನಾಗಲಿರುವ ರಾಮಲಲ್ಲಾ ಮೂರ್ತಿಯನ್ನು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

ಹನುಮಂತನ ವಿಗ್ರಹಕ್ಕೆ ಸ್ವತಃ ಕೆತ್ತನೆ ಮಾಡಿದ ಅರ್ಜುನ್ ಸರ್ಜಾ: ವಿಡಿಯೋ ವೈರಲ್
ದೇವಾಲಯ ನಿರ್ಮಾಣ ಕಾಮಗಾರಿಗಳ ಬಗ್ಗೆ ಸ್ವತಃ ಗಮನಹರಿಸುತ್ತಿರುವ ಅರ್ಜುನ್ ಸರ್ಜಾ, ಹನುಮಂತನ ವಿಗ್ರಹವನ್ನು ಕೆತ್ತನೆ ಮಾಡುತ್ತಿರುವ ದೃಶ್ಯವನ್ನು ಸರ್ಜಾ ಪುತ್ರಿ ಐಶ್ವರ್ಯ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

