ವಿದೇಶಸಾರ್ವತ್ರಿಕ ಚುನಾವಣೆಯಲ್ಲಿ ಭಾರತ ಮತ್ತು ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ: ಕೆನಡಾ ಆರೋಪ
ಮುಂಬರುವ ಚುನಾವಣೆಯಲ್ಲಿ ಕೆನಡಾದ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಪಿಆರ್ ಸಿ (ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ) ಆರ್ಟ್ ಫಿಷಿಯಲ್ ಇಂಟೆಲಿಜೆನ್ಸ್ ಸಕ್ರಿಯಗೊಳಿಸಿದ ಸಾಧನಗಳನ್ನು ಬಳಸುವ ಸಾಧ್ಯತೆಯಿದೆ ಎಂದು ಹೇಳಿದರು.