ರಾಜ್ಯಬೆಂಗಳೂರು: 30 ವರ್ಷದ ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ; ಕೆ.ಪಿ.ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು
ನಗರದ ಕೆಪಿ ಅಗ್ರಹಾರದ ಐದನೇಯ ಕ್ರಾಸ್ನ ಹೇಮಂತ್ ಮೆಡಿಕಲ್ ಮುಂಭಾಗದಲ್ಲಿ ತಡರಾತ್ರಿ 12.30 ರ ಸುಮಾರಿಗೆ 30 ವರ್ಷದ ಅಪರಿಚಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.