ಸಿನಿಮಾ ಸುದ್ದಿಬೆಳ್ಳಿ ಪರದೆ ಮೇಲೆ ಬರಲಿದೆ ಪೂರ್ಣಚಂದ್ರ ತೇಜಸ್ವಿ ಅವರ ಕಾದಂಬರಿ 'ಜುಗಾರಿ ಕ್ರಾಸ್'; ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ!
ರಾಜ್ ಬಿ ಶೆಟ್ಟಿ ಅವರು ಒಂದು ಮೊಟ್ಟೆಯ ಕಥೆ, ಗರುಡ ಗಮನ ವೃಷಭ ವಾಹನ ಮತ್ತು ಇತ್ತೀಚೆಗೆ ಬಿಡುಗಡೆಯಾದ ಸು ಫ್ರಮ್ ಸೋ ಚಿತ್ರದಲ್ಲಿನ ಅಭಿನಯಕ್ಕಾಗಿ ಹೆಸರುವಾಸಿಯಾಗಿದ್ದಾರೆ.