ದೇಶರಾಮ ಮಂದಿರ ವಿವಾದ ನ್ಯಾಯಾಲಯದ ಅಂಗಳದಲ್ಲಿದ್ದು, ನಾವೇನೂ ಮಾಡಲು ಸಾಧ್ಯವಿಲ್ಲ: ಉತ್ತರಪ್ರದೇಶ ಉಪ ಮುಖ್ಯಮಂತ್ರಿ
ಅಯೋಧ್ಯೆ ರಾಮ ಮಂದಿರ ವಿವಾದ ನ್ಯಾಯಾಲಯದ ಅಂಗಳದಲ್ಲಿದ್ದು, ಈ ಸಂದರ್ಭದಲ್ಲಿ ನಾವೇನನ್ನೂ ಮಾಡಲು ಸಾಧ್ಯವಿಲ್ಲ ಎಂದು ಉತ್ತರಪ್ರದೇಶ ಉಪ ಮುಖ್ಯಮಂತ್ರಿ ಕೆ.ಪಿ. ಮೌಲ್ಯ ಅವರು ಹೇಳಿದ್ದಾರೆ...