ರಾಜಕೀಯಕೆಪಿಎಸ್ ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಪ್ರತಿ ನೀಡುವಂತೆ ಸಿಎಂಗೆ ಸಿದ್ದರಾಮಯ್ಯ ಒತ್ತಾಯ
ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಉತ್ತರ ಪತ್ರಿಕೆಗಳ ದೃಢೀಕೃತ ಪ್ರತಿ ನೀಡಲು ನಿರಾಕರಿಸುತ್ತಿರುವ ಕೆಪಿಎಸ್ಸಿ (ಕರ್ನಾಟಕ ಲೋಕಸೇವಾ ಆಯೋಗ) ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.