ಕೆಪಿಎಲ್

ಬಿಸಿಸಿಐ ನನಗೆ ಬೆದರಿಕೆ ಹಾಕುತ್ತಿದೆ: ಮಾಜಿ ಕ್ರಿಕೆಟರ್ ಹರ್ಷಲ್ ಗಿಬ್ಸ್ ಆರೋಪ
ದಕ್ಷಿಣ ಆಫ್ರಿಕಾ ಮಾಜಿ ಸ್ಟಾರ್ ಕ್ರಿಕೆಟರ್ ಹರ್ಷಲ್ ಗಿಬ್ಸ್ ಬಿಸಿಸಿಐ ತಮಗೆ ಬೆದರಿಕೆ ಹಾಕುತ್ತಿದೆ ಎಂದು ಟ್ವೀಟರ್ ನಲ್ಲಿ ಆರೋಪಿಸಿದ್ದಾರೆ.

ಕೆಪಿಎಲ್ ಫಿಕ್ಸಿಂಗ್ ಪ್ರಕರಣಕ್ಕೆ ಟ್ವಿಸ್ಟ್: ಬುಕ್ಕಿಗಳ ಹನಿಟ್ರ್ಯಾಪ್ ಬಲೆಯಲ್ಲಿ ಆಟಗಾರರು!
ಕೆಪಿಎಲ್ ಫಿಕ್ಸಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಕೆಪಿಎಲ್ ಟೂರ್ನಿಯಲ್ಲಿ ನಡೆದಿದೆ ಎನ್ನಲಾದ ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಬಲೆಯಲ್ಲಿ ಕೆಡವಲು ಹನಿಟ್ರ್ಯಾಪ್, ವಿದೇಶ ಪ್ರವಾಸ ಮತ್ತು ಭಾರೀ ಹಣ ನೀಡಿವ ಆಮೀಷ ಒಡ್ಡಲಾಗಿದೆ.

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ: ರಾಜ್ಯ ಕ್ರಿಕೆಟ್ ಸಂಸ್ಥೆಗೆ ನೋಟಿಸ್
ಕೆಪಿಎಲ್ ಬೆಟ್ಟಿಂಗ್ ಮತ್ತು ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹಾಗೂ ಎಲ್ಲಾ ಕೆಪಿಎಲ್ ತಂಡದ ಮಾಲೀಕರು, ಕೆಲ ಆಟಗಾರರು ಹಾಗೂ ಮ್ಯಾನೇಜರ್ ಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ.

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ: ದೆಹಲಿಯಲ್ಲಿ ಬುಕ್ಕಿ ಬಂಧನ
ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಕ್ರಿಕೆಟ್ ಪಂದ್ಯಾವಳಿಯ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಅಂತರಾಷ್ಟ್ರೀಯ ಬುಕ್ಕಿಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ಪೊಲೀಸರು ದೆಹಲಿಯಲ್ಲಿ ಬಂಧನಕ್ಕೊಳಪಡಿಸಿದ್ದಾರೆ.

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ: ಬಳ್ಳಾರಿ ತಂಡದ ಇಬ್ಬರು ಆಟಗಾರರ ಬಂಧನ
ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಪಂದ್ಯಾವಳಿಯ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದ ಕರ್ನಾಟಕ ತಂಡದ 2 ಆಟಗಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕೆಪಿಎಲ್ ಬೆಟ್ಟಿಂಗ್: ವಿನು ಪ್ರಸಾದ್, ವಿಶ್ವನಾಥನ್ ಬಂಧನ
ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್)ನಬೆಟ್ಟಿಂಗ್ ದಂಧೆಯ ತನಿಖೆಯನ್ನು ತೀವ್ರಗೊಳಿಸಿರುವ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ಪೊಲೀಸರು ಬೆಂಗಳೂರು ಬ್ಲಾಸ್ಟರ್ ತಂಡದ ಬೌಲಿಂಗ್ ತರಬೇತುದಾರ ವಿನು ಪ್ರಸಾದ್ ಹಾಗೂ ಬ್ಯಾಟ್ಸ್‌ಮನ್ ವಿಶ್ವನಾಥನ್ ಎಂಬವರನ್ನು ಬಂಧಿಸಿದ್ದಾರೆ.

ಕೆಪಿಎಲ್ ಬೆಟ್ಟಿಂಗ್: ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲೀಕನ ಬಂಧನ
ಐಪಿಎಲ್ ನಂತರ ಇದೀಗ ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್)ಗೂ ಬೆಟ್ಟಿಂಗ್ ಬಿಸಿ ತಟ್ಟಿದ್ದು, ಬೆಟ್ಟಿಂಗ್ ದಂಧೆ ಬೇಧಿಸಿದ ಸಿಸಿಬಿ ಪೊಲೀಸರು, ದುಬೈ ಮೂಲದ ಬುಕಿ ಜತೆ ಬೆಟ್ಟಿಂಗ್ ನಡೆಸಿದ ಆರೋಪದ ಮೇಲೆ...

ಪೊಲೀಸರ ಮೇಲೆ ಹಲ್ಲೆ: ಕೆಪಿಎಲ್ ತಂಡದ ಮಾಲೀಕನ ಬಂಧನ
: ಕ್ಲಬ್ ನಲ್ಲಿ ಹೆಚ್ಚಿನ ಶಬ್ದದೊಂದಿಗೆ ಮ್ಯೂಸಿಕ್ ಹಾಕಿದ್ದನ್ನು ಪ್ರಶ್ನಿಸಿದ ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಎಲ್ ಟಿ-20 ತಂಡq

ಕೆಪಿಎಲ್‌ನಿಂದ ಕಿಚ್ಚ ಸುದೀಪ್ ನೇತೃತ್ವದ ರಾಕ್ ಸ್ಟಾರ್ ತಂಡ ಔಟ್!
ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್)ನಿಂದ ಕಿಚ್ಚ ಸುದೀಪ್ ನೇತೃತ್ವದ ರಾಕ್ ಸ್ಟಾರ್ ತಂಡವನ್ನು ಕೈಬಿಡಲಾಗಿದ್ದು ಇದಕ್ಕೆ ಸುದೀಪ್ ಬೇಸರ ವ್ಯಕ್ತಪಡಿಸಿದ್ದಾರೆ...

