ರಾಜ್ಯಕೆಪಿಎಲ್ ಬೆಟ್ಟಿಂಗ್: ಸಂತೋಷ್ ಮೆನನ್ ನಿವಾಸದ ಮೇಲೆ ಸಿಸಿಬಿ ದಾಳಿ
ಕರ್ನಾಟಕ ಪ್ರಿಮಿಯರ್ ಲೀಗ್ ಕ್ರಿಕೆಟ್ ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಸಿ ಎ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕೆಎಸ್ ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಮನೆ ಮೇಲೆ ದಾಳಿ ನಡೆಸಿ, ಶೋಧ ನಡೆಸಲಾಗಿದೆ.