ಕೆಪಿಎಸ್ ಸಿ

'ಖದೀಮರನ್ನು ನೇಮಕ ಮಾಡಿದ್ದು ಯಾರು? ವಸೂಲಿಗೆ ಅಂಗಡಿ ತೆರೆಯಲು ಅವಕಾಶ ಕೊಟ್ಟಿದ್ದು ಯಾರು? ಸಿಎಂಗೆ ಶಾಸನದ ಗಂಧಗಾಳಿಯೇ ಗೊತ್ತಿಲ್ಲ'
ರಾಜಕೀಯ

'ಖದೀಮರನ್ನು ನೇಮಕ ಮಾಡಿದ್ದು ಯಾರು? ವಸೂಲಿಗೆ ಅಂಗಡಿ ತೆರೆಯಲು ಅವಕಾಶ ಕೊಟ್ಟಿದ್ದು ಯಾರು? ಸಿಎಂಗೆ ಶಾಸನದ ಗಂಧಗಾಳಿಯೇ ಗೊತ್ತಿಲ್ಲ'

ಇವರ ವರಸೆ ಹೇಗಿದೆ ಎಂದರೆ `ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ, ನೆಗಡಿ ಬಂದರೆ ಮೂಗಿಗೇ ಕತ್ತರಿ ಹಾಕಿದಂತೆ’ ಎಂದು ಲೇವಡಿ ಮಾಡಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ
ರಾಜ್ಯ

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಂಕಾ, ಕರ್ನಾಟಕ ಲೋಕಸೇವಾ ಆಯೋಗ(KPSC)ದ ನೇಮಕಾತಿ ಹಗರಣದ ವಿರುದ್ಧ ಶೀಘ್ರದಲ್ಲೇ ದೊಡ್ಡ ಮಟ್ಟದಲ್ಲಿ ಹೋರಾಟ ಹಮ್ಮಿಕೊಳ್ಳುವುದಾಗಿ ಘೋಷಿಸಿದ್ದಾರೆ.

ಸಾರ್ವಜನಿಕ ಸೇವಾ ಆಯೋಗಗಳು ಜಾತಿ ರಾಜಕೀಯದ ಗುಹೆಗಳು: ಲಹರ್ ಸಿಂಗ್ ಸಿರೋಯಾ
ರಾಜ್ಯ

ಸಾರ್ವಜನಿಕ ಸೇವಾ ಆಯೋಗಗಳು ಜಾತಿ ರಾಜಕೀಯದ ಗುಹೆಗಳು: ಲಹರ್ ಸಿಂಗ್ ಸಿರೋಯಾ

ಹೋಟಾ ಸಮಿತಿ ತನ್ನ ವರದಿಯನ್ನು ಸಲ್ಲಿಸಿದ ಒಂದೆರಡು ವರ್ಷಗಳಲ್ಲಿ ಕರ್ನಾಟಕದಲ್ಲೂ ಇದೇ ಪರಿಸ್ಥಿತಿ ಇತ್ತು. ಭ್ರಷ್ಟಾಚಾರದ ಈ ಚಕ್ರವನ್ನು ಮುರಿಯಲು ರಾಜಕೀಯ ಇಚ್ಛಾಶಕ್ತಿಯ ಕೊರತೆಯಿದೆ.

KPSC ಹಗರಣ: ಮೊದಲ ತಲೆದಂಡ, IAS ಜ್ಞಾನೇಂದ್ರ ಕುಮಾರ್ ಅಮಾನತು
ರಾಜ್ಯ

KPSC ಹಗರಣ: ಮೊದಲ ತಲೆದಂಡ, IAS ಜ್ಞಾನೇಂದ್ರ ಕುಮಾರ್ ಅಮಾನತು

400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ, ಆಗಸ್ಟ್ 29ರಂದು ಗಂಗ್ವಾರ್ ಅವರನ್ನು ಬಂಧಿಸಿತ್ತು.

'ನಮ್ಮ ಬಡ ಹುಡುಗ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಅವರಿಗೆ ತೃಪ್ತಿ ಇಲ್ಲ': ಸಿಎ ಡಿ.ಕೆ ಶಿವಕುಮಾರ್
ರಾಜ್ಯ

'ನಮ್ಮ ಬಡ ಹುಡುಗ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಅವರಿಗೆ ತೃಪ್ತಿ ಇಲ್ಲ': ಸಿಎ ಡಿ.ಕೆ ಶಿವಕುಮಾರ್

ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಿಸಿದ್ದು ಯಾರು? ಅವರೊಂದಿಗೆ ಸಂಪರ್ಕದಲ್ಲಿದ್ದವರು ಯಾರು? ಎಂದು ಪ್ರಶ್ನಿಸಿದರು.

KAS Recruitment 2026: 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!
ರಾಜ್ಯ

KAS Recruitment 2026: 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 7, 2026ರವರೆಗೆ ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಪ್ರಕಟಣೆ ಹೊರಡಿಸಿದೆ.

'ಪ್ರಿಯಾಂಕ್ ಖರ್ಗೆ ಪ್ರಬುದ್ಧತೆಯಿಲ್ಲದ ಮಕ್ಕಳಂತೆ ಮಾತನಾಡುತ್ತಿದ್ದಾರೆ': HD ಕುಮಾರಸ್ವಾಮಿ ವಾಗ್ದಾಳಿ; Video
ರಾಜಕೀಯ

'ಪ್ರಿಯಾಂಕ್ ಖರ್ಗೆ ಪ್ರಬುದ್ಧತೆಯಿಲ್ಲದ ಮಕ್ಕಳಂತೆ ಮಾತನಾಡುತ್ತಿದ್ದಾರೆ': HD ಕುಮಾರಸ್ವಾಮಿ ವಾಗ್ದಾಳಿ; Video

ಕರ್ನಾಟಕ ಲೋಕಸೇವಾ ಆಯೋಗ (KPSC) ಮೂಲಕ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳ (AEE) ನೇಮಕಾತಿಯಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ತಾವು ನಿರ್ದಿಷ್ಟ ಪ್ರಶ್ನೆಗಳನ್ನು ಕೇಳಿದ್ದು, ಅವುಗಳಿಗೆ ಪೂರಕವಾಗಿ ದಾಖಲೆಗಳನ್ನೂ ಒದಗಿಸಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

KPSC ಕರ್ಮಕಾಂಡ: ಅತ್ತ ED ದಾಳಿ, ಇತ್ತ IAS ಅಧಿಕಾರಿ ನಿಗೂಢ ಕಣ್ಮರೆ! ವಿಚಾರಣೆಗೆ ಹೆದರಿ ನಾಪತ್ತೆಯಾದ್ರಾ ಜ್ಞಾನೇಂದ್ರ?
ರಾಜ್ಯ

KPSC ಕರ್ಮಕಾಂಡ: ಅತ್ತ ED ದಾಳಿ, ಇತ್ತ IAS ಅಧಿಕಾರಿ ನಿಗೂಢ ಕಣ್ಮರೆ! ವಿಚಾರಣೆಗೆ ಹೆದರಿ ನಾಪತ್ತೆಯಾದ್ರಾ ಜ್ಞಾನೇಂದ್ರ?

ಕೆಪಿಎಸ್ ಸಿ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದರು. ಈ ದಾಳಿ ಬೆನ್ನಲ್ಲೇ ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಪರೀಕ್ಷೆ ನಡೆಸಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ
ರಾಜ್ಯ

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ

ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಕೋಟ್ಯಂತರ ಅವ್ಯಹಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಇಂದು ಬೆಂಗಳೂರಿನ ಡಾಲರ್ಸ್​ ಕಾಲೋನಿಯಲ್ಲಿರುವ ಅವರ ಮನೆ ಮತ್ತು ಕಲಬುರಗಿ ಜಿಲ್ಲೆ ಆಳಂದ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ.