ರಾಜ್ಯಗೋನಾಳ್ ಭೀಮಪ್ಪ ನನ್ನ ತಂಗಿ ಗಂಡ, ಅವರ ರಕ್ಷಣೆಗೆ ಪ್ರಯತ್ನಿಸುತ್ತೇವೆ: ಸಚಿವ ಎಚ್ ಆಂಜನೇಯ
ಕೆಪಿಎಸ್ ಸಿ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಗೋನಾಳ್ ಭೀಮಪ್ಪ ತಮ್ಮ ತಂಗಿ ಗಂಡನಾಗಿದ್ದು, ಅವರ ರಕ್ಷಣೆಗೆ ಪ್ರಯತ್ನಿಸುತ್ತೇವೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್ ಆಂಜನೇಯ ಹೇಳಿದ್ದಾರೆ..