ರಾಜ್ಯಯಾದಗಿರಿ: ಬ್ಲೂಟೂತ್ ಬಳಸಿ ನಿಗಮ ಮಂಡಳಿ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ಸೇರಿ ಮೂವರ ಬಂಧನ!
ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುತ್ತಿದ್ದ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.