ರಾಜ್ಯಕೆಪಿಎಸ್ ಸಿ: ನೇಮಕಾತಿ ರದ್ದು ಮಾಡಿದ್ದ ಸರ್ಕಾರದ ಆದೇಶವನ್ನೇ ರದ್ದು ಮಾಡಿದ ಕೆಎಟಿ
2011ರ ಕೆಪಿಎಸ್ ಸಿ ನೇಮಕಾತಿ ಹಗರಣ ಸಂಬಂಧ ಉದ್ಯೋಗಾಂಕ್ಷಿಗಳಲ್ಲಿ ಕರ್ನಾಟಕ ಕಾನೂನಾತ್ಮಕ ನ್ಯಾಯ ಮಂಡಳಿ ದೊಡ್ಡ ನಿರಾಳ ಮೂಡಿಸಿದ್ದು, ನೇಮಕಾತಿ ಆದೇಶ ರದ್ದು ಮಾಡಿದ್ದ ಸರ್ಕಾರದ ಆದೇಶವನ್ನೇ ಕೆಎಟಿ ರದ್ದುಗೊಳಿಸಿ ಆದೇಶ ಹೊರಡಿಸಿದೆ.