ಕೆಪಿಎಸ್ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕಕ್ಕೆ ಸಂಬಂಧಿಸಿದಂತೆ ಏಕರೂಪ ರಾಷ್ಟ್ರೀಯ ನೀತಿ ಮತ್ತು ಮಾರ್ಗಸೂಚಿ ಹೊರಡಿಸುವಂತೆ ಕೋರಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದರ ಬಗ್ಗೆ ಚಿಂತನೆ ನಡೆಸಿದೆ...