ಕೆಪಿಎಸ್‌ಸಿ ನೇಮಕಾತಿ ಹಗರಣ

KPSC Scam: ಎಸ್‌ಐಟಿ ರಚನೆಯಿಂದ ಢವಢವ! ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸರ್ಕಾರ ಮುಂದು!
ರಾಜ್ಯ

KPSC Scam: ಎಸ್‌ಐಟಿ ರಚನೆಯಿಂದ ಢವಢವ! ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸರ್ಕಾರ ಮುಂದು!

KPSC Scam: ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

KPSC ನೇಮಕಾತಿ ಹಗರಣ: ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ CID; ಹಣ ವರ್ಗಾವಣೆ, OMR ಶೀಟ್ ತಿರುಚುವಿಕೆ ಬಯಲು!
ರಾಜ್ಯ

KPSC ನೇಮಕಾತಿ ಹಗರಣ: ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ CID; ಹಣ ವರ್ಗಾವಣೆ, OMR ಶೀಟ್ ತಿರುಚುವಿಕೆ ಬಯಲು!

ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಬಯಸುವ ಅಭ್ಯರ್ಥಿಗಳಿಂದ ಭಾರಿ ಮೊತ್ತದ ಹಣಕ್ಕೆ ಬೇಡಿಕೆ, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಒಎಂಆರ್ ಹಾಳೆಗಳ ತಿರುಚುವಿಕೆ ಕುರಿತಾದ ಆರೋಪಗಳ ಹಿನ್ನೆಲೆಯಲ್ಲಿ ಸಿಐಡಿ ಈ ಹಿಂದೆ ತನಿಖೆಯನ್ನು ಕೈಗೆತ್ತಿಕೊಂಡಿತ್ತು.

ಚಿನ್ನ ಖರೀದಿಗಷ್ಟೇ ಅಲ್ಲ, ಪ್ರೇಯಸಿ ಜೊತೆ ಪ್ರವಾಸಕ್ಕೂ IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ಗೆ ಹಣ ನೀಡಿದ್ದ ಕನ್ನಾಳೆ; CID ತನಿಖೆಯಲ್ಲಿ ಬಯಲು!
ರಾಜ್ಯ

ಚಿನ್ನ ಖರೀದಿಗಷ್ಟೇ ಅಲ್ಲ, ಪ್ರೇಯಸಿ ಜೊತೆ ಪ್ರವಾಸಕ್ಕೂ IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ಗೆ ಹಣ ನೀಡಿದ್ದ ಕನ್ನಾಳೆ; CID ತನಿಖೆಯಲ್ಲಿ ಬಯಲು!

ಬೀದರ್‌ನಲ್ಲಿರುವ ತನ್ನ ಮಾಲೀಕತ್ವದ ಭಗವತಿ ಎಂಟರ್‌ರ್ಪ್ರೈಸಸ್ ಮೂಲಕ ಕನ್ನಾಳಿ ಜ್ಞಾನೇಂದ್ರ ಕುಮಾರ್ ಮತ್ತು ಪ್ರೇಯಸಿಗೆ ಟಿಕೆಟ್‌ಗಳನ್ನು ಖರೀದಿಸಿ ನೀಡಿದ್ದಾನೆ.