ಕೆಪಿಜೆಪಿ

ಕಾಂಗ್ರೆಸ್ ಜತೆ ಕೆಪಿಜೆಪಿ ವಿಲೀನ: ದಾಖಲೆ ಸಲ್ಲಿಸುವಂತೆ ಶಾಸಕ ಶಂಕರ್ ಗೆ ಸ್ಪೀಕರ್ ನೋಟೀಸ್
ಕಾಂಗ್ರೆಸ್ ನೊಂದಿಗೆ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ(ಕೆಪಿಜೆಪಿ)ವನ್ನು ವಿಲೀನಗೊಳಿಸುವುದಾಗಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ...

ನೋ ರಾಜಕೀಯ, ಓನ್ಲಿ ಪ್ರಜಾಕೀಯ, ಕೆಪಿಜೆಪಿಗೆ ಉಪೇಂದ್ರ ಗುಡ್ ಬೈ
ಯಾವುದೇ ಕಾರಣಕ್ಕೂ ತಾವು ರಾಜಕೀಯ ಮಾಡುವುದಿಲ್ಲ. ತಾವು ಪ್ರಜಾಕೀಯದಲ್ಲೇ ಮುಂದುವರೆಯುತ್ತೇವೆ ಎಂದು ಹೇಳಿದ ನಟ ಉಪೇಂದ್ರ ಕೆಪಿಜೆಪಿಗೆ ರಾಜಿನಾಮೆ ಸಲ್ಲಿಕೆ ಮಾಡುವುದಾಗಿ ಹೇಳಿದ್ದಾರೆ.

ಕೆಪಿಜೆಪಿ ಮುಗಿದ ಅಧ್ಯಾಯ, ಶೀಘ್ರ ಪ್ರಜಾಕೀಯ ಪಕ್ಷ ಸ್ಥಾಪನೆ: ನಟ ಉಪೇಂದ್ರ
ಹಲವು ಕನಸು, ಭರವಸೆಗಳೊಂದಿಗೆ ಕೆಪಿಜೆಪಿಗೆ ಸೇರಿ, ರಾಜಕೀಯಕ್ಕೆ ಧುಮುಕಿದ್ದ ನಟ ಉಪೇಂದ್ರ ಇದೀಗ ಕೆಪಿಜೆಪಿ ಪಕ್ಷಕ್ಕೆ ರಾಜಿನಾಮೆ ಸಲ್ಲಿಕೆ ಮಾಡಿದ್ದು, ಶೀಘ್ರ ಹೊಸ ಪ್ರಜಾಕೀಯ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ನಾಳೆ ಪ್ರಜಾಕೀಯ, ರಾಜಕೀಯದ ನಡುವಿನ ನಿಜವಾದ ಫಲಿತಾಂಶ: ಉಪೇಂದ್ರ
ಮಂಗಳವಾರದೊಳಗೆ ಪ್ರಜಾಕೀಯ, ರಾಜಕೀಯದ ನಡುವಿನ ನಿಜವಾದ ಫಲಿತಾಂಶ ಪ್ರಕಟವಾಗಲಿದೆ ಎಂದು ಟ್ವೀಟ್ ಮಾಡುವ ಮೂಲಕ ಕೆಪಿಜೆಪಿ ಸಂಸ್ಥಾಪಕ ಸೂಪರ್ ಸ್ಟಾರ್ ಉಪೇಂದ್ರ ಮತ್ತೆ ಸುದ್ದಿಯಾಗಿದ್ದಾರೆ.

ಕೆಪಿಜೆಪಿ ಆ್ಯಪ್, ವೆಬ್'ಸೈಟ್ ಬಿಡುಗಡೆ ಮಾಡಿದ ಉಪೇಂದ್ರ
ಇತ್ತೀಚೆಗೆ ನೂತನವಾಗಿ ಅಸ್ತಿತ್ವಕ್ಕೆ ಬಂದ ನಟ ಉಪೇಂದ್ರ ಅವರ 'ಕರ್ನಾಟಕ ಪ್ರಜ್ಞಾವಂತ ಜನತಾಪಕ್ಷ' (ಕೆಪಿಜೆಪಿ) ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಮುಕ್ತ ಆಹ್ವಾನ ನೀಡಿದ್ದು, ಒಂದು ತಿಂಗಳೊಳಗಾಗಿ ಅಭ್ಯರ್ಥಿಗಳ ಸಂದರ್ಶನ ಪ್ರಕ್ರಿಯೆ...

ರಾಜಕಾರಣಿಗಳು ಹಣ ನೀಡಿದರೆ ಸ್ವೀಕರಿಸಿ ಎಂದಿದ್ದ ನಟ ಉಪೇಂದ್ರ ವಿರುದ್ಧ ದೂರು
ಹೊಸ ಪಕ್ಷದ ಘೋಷಣೆ ವೇಳೆ ಅಭಿಮಾನಿಗಳನ್ನು ಪ್ರಚೋದಿಸುವ ಭರದಲ್ಲಿ ರಾಜಕಾರಣಿಗಳು ಹಣ ನೀಡಿದರೇ ಸ್ವೀಕರಿಸಿ ಆದರೆ ನಿಮಗೆ ಇಷ್ಟ ಬಂದವರಿಗೆ ಮಾತ್ರ ಮತ...

