ರಾಜ್ಯKPTCL ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ತಂದೆ, ಮಗನನ್ನು ಬಂಧಿಸಿದ ಪೊಲೀಸರು
ಕೆಪಿಟಿಸಿಎಲ್ ಕಿರಿಯ ಸಹಾಯಕ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ಮುನ್ಸಿಪಲ್ ಕಾಲೇಜಿನ ಉಪ ಪ್ರಾಂಶುಪಾಲ ಮಾರುತಿ ಸೋನಾವನೆ, ಅವರ ಪುತ್ರ ಸಮೀತ್ ಕುಮಾರ್ ನನ್ನು ಬಂಧಿಸಿದ್ದಾರೆ.