ಕೆಪಿಸಿಸಿ

'ಚುನಾವಣಾ ಆಯೋಗವನ್ನು ಅಂಪೈರ್ ಮಾಡಿಕೊಂಡ ಮಾತ್ರಕ್ಕೆ ಕರ್ನಾಟಕದಲ್ಲಿ ಗೆಲ್ಲಲು ಸಾಧ್ಯವಿಲ್ಲ': BK ಹರಿಪ್ರಸಾದ್
ಚುನಾವಣಾ ಆಯೋಗದ ಕುರಿತು ಕಾಂಗ್ರೆಸ್ ಗಂಭೀರ ಪ್ರಶ್ನೆಗಳನ್ನು ಎತ್ತಿದೆ ಮತ್ತು 'ಹ್ಯಾಶ್‌ಟ್ಯಾಗ್‌ಗಳು, ಘೋಷಣೆಗಳು ಹಾಗೂ ಕೂಗಾಟ'ದ ಮೂಲಕ ಅವುಗಳಿಗೆ ಉತ್ತರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

SIR: ಮತದಾರರ ಪಟ್ಟಿ ಪರಿಷ್ಕರಣೆ ಅವಧಿ ಮತ್ತೊಂದು ತಿಂಗಳು ವಿಸ್ತರಿಸಿ; ಕೆಪಿಸಿಸಿ ಒತ್ತಾಯ
ಎಸ್‌ಐಆರ್ ಭಾಗವಾಗಿ ಅನ್ಬುಕುಮಾರ್ ಅವರು ಬುಧವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜತೆಗೆ ನಡೆಸಿದ ಸಭೆಯಲ್ಲಿ ರಮೇಶ್ ಬಾಬು ಅವರು ಈ ಕುರಿತು ಮನವಿ ಸಲ್ಲಿಸಿದ್ದಾರೆ.

ನೀವು ಮಾಡಿದರೆ ರಾಜತಂತ್ರ? ಮತಗಳ ಮೈಲೇಜ್‌ಗಾಗಿ ತಾಯಿ ಹೆಸರನ್ನು ಬಳಸುವುದು ಪ್ರೀತಿಯಲ್ಲ, ಕ್ರೂರ: PM ಮೋದಿ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ
ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸ್ವರ್ಗವಾಸಿ ತಾಯಿಯನ್ನು ಹಲವರು ಜೆನ್ Zಗಳು ಅಮಾನಿಯವಾಗಿ ನಿಂದಿಸಿದ್ದರು. ಈ ಸಂಬಂಧ ಅಂತಹರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.

'ವಿಪಕ್ಷದೊಂದಿಗೆ ಗುರುತಿಸಿಕೊಂಡಾಗ ಅವಮಾನಿಸುವುದು, ವೈಫಲ್ಯ ಮುಚ್ಚಿಹಾಕಲು ಅದೇ ಬಾಗಿಲು ತಟ್ಟುವುದು ನಾಯಕತ್ವವಲ್ಲ, ಅಶ್ಲೀಲ ಪ್ರದರ್ಶನ'
ನಂದನ್ ನಿಲೇಕಣಿಯವರ ಸಾಮರ್ಥ್ಯದ ಬಗ್ಗೆ ನಮಗೆ ಪ್ರಶ್ನೆಯಿಲ್ಲ. ಪ್ರಶ್ನೆ ಇರುವುದು ನರೇಂದ್ರ ಮೋದಿಯವರ ರಾಜಕೀಯ ಪ್ರಾಮಾಣಿಕತೆಯ ಬಗ್ಗೆ ಎಂದರು.

ರಾಮ ಮಂದಿರ ಟ್ರಸ್ಟ್'ನಲ್ಲಿ ಅಕ್ರಮ: CBI-SIT ತನಿಖೆಗೆ KPCC ಆಗ್ರಹ; ಬರ ಪರಿಹಾರಕ್ಕೆ 10 ಸಾವಿರ ಕೋಟಿ ರೂ ವಿಶೇಷ ಪ್ಯಾಕೇಜ್‌ಗೆ ಒತ್ತಾಯ..!
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಾರ್ವಜನಿಕರಿಂದ ಬಂದಿರುವ ದೇಣಿಗೆ, ಚಿನ್ನ ಹಾಗೂ ಬೆಳ್ಳಿ ಕಾಣಿಕೆಗಳ ಲೆಕ್ಕಪತ್ರ ನಿರ್ವಹಣೆಯಲ್ಲಿ ಪಾರದರ್ಶಕತೆ ಪಾಲಿಸಿಲ್ಲ.

'ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ': ಬಿ.ಕೆ ಹರಿಪ್ರಸಾದ್
ಇದಕ್ಕೂ ಮೊದಲು, ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಶುಕ್ರವಾರ ಕೂಡ, ಕೇಂದ್ರವು ಜನರ ಮೇಲೆ ಬಲವಂತವಾಗಿ ಇ20 ಪೆಟ್ರೋಲ್ ಹೇರುತ್ತಿದೆ ಎಂದು ದೂರಿದ್ದರು.

AICC ಗೆ ಕೆಟ್ಟ ಹೆಸರು ತರಬೇಡಿ, ಇಬ್ಬರೂ ಒಂದಾಗಿ ನಡೆಯಿರಿ: ಮಲ್ಲಿಕಾರ್ಜುನ ಖರ್ಗೆ ಕಿವಿಮಾತು; Video
ಕೆಪಿಸಿಸಿ ಅಧ್ಯಕ್ಷರಾಗಿ ಬಿ. ಕೆ. ಹರಿಪ್ರಸಾದ್ ಪದಗ್ರಹಣ ಮಾಡಿದ ಸಮಾವೇಶದಲ್ಲಿ ಮಾತನಾಡಿದ ಅವರು, ಇಷ್ಟು ದಿನ ಏನಾಯ್ತು ಆಯ್ತು, ಯಾರಿಗೆ ಏನು ಬೇಕೋ ಅದನ್ನು ಮಾಡಿಕೊಂಡರು. ಇನ್ನು ಮುಂದೆ ಕಾರ್ಯಕರ್ತರಿಗೆ ಅಧಿಕಾರ ಕೊಡಿ ಎಂದರು.

ಗೋಡ್ಸೆ ದೇಶದ ಮೊದಲ ಭಯೋತ್ಪಾದಕ; ದೇಶಕ್ಕಾಗಿ ಇಂದಿರಾ-ರಾಜೀವ್ ಗಾಂಧಿ ಪ್ರಾಣ ತ್ಯಾಗ: ಬಿ.ಕೆ ಹರಿಪ್ರಸಾದ್
ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುವ ಮೂಲಕ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಹರಿಪ್ರಸಾದ್ ಆರೋಪಿಸಿದರು.

ಅವರಿಗೆ ಧೈರ್ಯವೇ ಇಲ್ಲ, ಪುಕ್ಕಲರು: RSS ವಿರುದ್ಧ ಬಿ.ಕೆ ಹರಿಪ್ರಸಾದ್ ಕಿಡಿ
KPCC ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಹರಿಪ್ರಸಾದ್, RSS ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

