ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಸ್ಎಂ ಕೃಷ್ಣ ಅವರನ್ನು ಭೇಟಿ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ ಮಹತ್ವದ ಚರ್ಚೆ ನಡೆಸಿದ್ದಾರೆ.