ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಡಿಕೆಶಿ ಪದಗ್ರಹಣ ದೇಶಕ್ಕೆ ಬಹಳ ಮುಖ್ಯ: ಆಶೋಕ್ ತಿರುಗೇಟು
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಅವರ ಪದಗ್ರಹಣಕ್ಕೆ ಸರ್ಕಾರ ಅಡ್ಡಿ ಮಾಡಿಲ್ಲ ಎಂದು ಕಂದಾಯ ಸಚಿವ ಆರ್ ಆಶೋಕ್ ಸ್ಪಷ್ಟಪಡಿಸಿದ್ದಾರೆ.

ಸೋನಿಯಾ ವಿರುದ್ಧದ ಎಫ್ಐಆರ್ ರದ್ದು ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ: ಸಿಎಂಗೆ ಕಾಂಗ್ರೆಸ್ ಮನವಿ
ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ವಿರುದ್ಧ ದಾಖಲಿಸಿರುವ ಎಫ್ಐಆರ್ ವಾಪಸ್ ಪಡೆಯಬೇಕು ಹಾಗು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿದೆ.

