ಕೆಪಿಸಿಸಿ ಅಧ್ಯಕ್ಷ ಸ್ಥಾನ

'ಅಧಿಕಾರ ಬೇಕಾದವರು ಡಿ.ಕೆ ಶಿವಕುಮಾರ್ ಜತೆ ಹೋಗಿ, ಪಕ್ಷ ಕಟ್ಟುವವರು ನನ್ನ ಜೊತೆ ಬನ್ನಿ'; Video
ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಆಸೆ ಉಳ್ಳವರಿಗೆ ಕೆಪಿಸಿಸಿ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್ ಅತ್ಯಂತ ಖಡಕ್ ಸಂದೇಶ ರವಾನಿಸಿದ್ದಾರೆ.

ನನಗೆ 2 ಬಾರಿ KPCC ಅಧ್ಯಕ್ಷ ಸ್ಥಾನದ ಅವಕಾಶ ಬಂದಿತ್ತು: ಸಚಿವ ಎಂ.ಬಿ ಪಾಟೀಲ್; Video
ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಎರಡು ಬಾರಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಅವಕಾಶ ಬಂದಿತ್ತು. ಆದರೆ ಕಾರಣಾಂತರಗಳಿಂದ ಆಗ ನಾನು ನೀರಾವರಿ ಮಂತ್ರಿ ಆಗಿದ್ದೆ. ಕಾಂಗ್ರೆಸ್ ಪಕ್ಷ ನನಗೆ ಎಲ್ಲ ಅವಕಾಶ ಕೊಟ್ಟಿದೆ ಎಂದರು.

ಶಾಶ್ವತವಾಗಿ ಇರಲಾಗಲ್ಲ, ಬೇರೆಯವರಿಗೆ ಅವಕಾಶ ಕೊಡಬೇಕು: KPCC ಅಧ್ಯಕ್ಷ ಸ್ಥಾನ ತ್ಯಜಿಸುವ ಸುಳಿವು ನೀಡಿದ್ರಾ ಡಿಕೆಶಿ?
ನಾನು ಪರ್ಮನೆಂಟ್ ಆಗಿ ಇರುವುದಕ್ಕೆ ಆಗಲ್ಲ. ಕೆಪಿಸಿಸಿ ಅಧ್ಯಕ್ಷನಾಗಿ ಐದೂವರೆ ವರ್ಷವಾಯಿತು . ಇನ್ನೂ ಸ್ವಲ್ಪ ದಿನ ಕಳೆದರೇ, ಆರು ವರ್ಷವಾಗುತ್ತೆ.

KPCC ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ?: ದೆಹಲಿಯಲ್ಲಿ ಸಿಡಿದೆದ್ದ ಡಿಸಿಎಂ ಡಿ.ಕೆ ಶಿವಕುಮಾರ್!
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ರಾಜಿನಾಮೆ ನೀಡಿದ್ದಾರಾ ಎಂಬ ಸುದ್ದಿ ಹರಿದಾಡುತ್ತಿದೆ.

KPCC ಅಧ್ಯಕ್ಷ ಸ್ಥಾನ ಬದಲಾವಣೆ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು: ಸತೀಶ್ ಜಾರಕಿಹೊಳಿ
ನಾನು ಬಸವಣ್ಣ, ಅಂಬೇಡ್ಕರ್ ಮತ್ತು ಕುವೆಂಪು ಅವರ ಸಮಾನತೆಯ ಪರಿಕಲ್ಪನೆಯನ್ನು ನಂಬುತ್ತೇನೆ ಮತ್ತು ಅದನ್ನು ನನ್ನ ರಾಜಕೀಯ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ ಎಂದಿದ್ದಾರೆ.

KPCC ಅಧ್ಯಕ್ಷ ಸ್ಥಾನದಿಂದ ಶೀಘ್ರವೇ ಮುಕ್ತನಾಗುತ್ತೇನೆ, ಕಾಯಿರಿ: ಸಂಚಲನ ಮೂಡಿಸಿದ ಡಿ.ಕೆ ಶಿವಕುಮಾರ್ ಹೇಳಿಕೆ
ನೋಡ್ರಪ್ಪ, ಸಮಯ, ಸಂದರ್ಭ ನೋಡಿಕೊಂಡು ನಮ್ ಪಾರ್ಟಿಯಲ್ಲಿ ಹಂಗೆ ಆಗುತ್ತೆ. ಖರ್ಗೆ ಸಾಹೇಬ್ರು ಎಐಸಿಸಿ ಅಧ್ಯಕ್ಷರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿದ್ದಾರೆ.

ಈಗಲ್ಲ, ಮೊದಲಿನಿಂದಲೂ ಡಿಕೆಶಿ ಸಿಎಂ ಹುದ್ದೆ ರೇಸ್ ನಲ್ಲಿದ್ದಾರೆ: ಸತೀಶ್ ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷರನ್ನ ನೇಮಿಸುವ ಅಧಿಕಾರ ನಮಗಿಲ್ಲ, ಅದನ್ನ ಹೈಕಮಾಂಡ್ ನೋಡುತ್ತೆ. ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ಅವರೇ ಹೇಳಿದ್ದಾರೆ. ನನ್ನ ಸಮಯ ಮತ್ತು ಸರದಿಗಾಗಿ ಕಾಯುತ್ತೇನೆ.

ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು: ಮಲ್ಲಿಕಾರ್ಜುನ ಖರ್ಗೆ ಖಡಕ್ ವಾರ್ನಿಂಗ್
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಹಿರಂಗ ಆಗ್ರಹ ಕೇಳಿ ಬರುತ್ತಿರುವ ಬಗ್ಗೆ ಇಂದು ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಖರ್ಗೆ, ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ, ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದರು.

ನನಗೂ ಇದೇ ಪರಿಸ್ಥಿತಿ ಎದುರಾಗಿತ್ತು; KPCC ಅಧ್ಯಕ್ಷ ಸ್ಥಾನಕ್ಕಾಗಿ ನಾನು ಮಂತ್ರಿಗಿರಿ ಬಿಟ್ಟುಕೊಟ್ಟಿದ್ದೆ: ಪರಮೇಶ್ವರ್
ಅಂದು ನನಗೆ ಮಂತ್ರಿ ಅಥವಾ ಅಧ್ಯಕ್ಷಗಿರಿ ಪೈಕಿ ಒಂದು ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದರು. ನಾನು ಅಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡಿದ್ದೆ. ಶಿವಕುಮಾರ್ ಈಗ ಡಿಸಿಎಂ ಮತ್ತು ಅಧ್ಯಕ್ಷರಾಗಿದ್ದಾರೆ. ಪಕ್ಷ ಸಂಘಟಿಸುವ ದೊಡ್ಡ ಜವಾಬ್ದಾರಿ ಸಹ ಇದೆ.

