ಕೆಪಿಸಿಸಿ ಕಚೇರಿ

KPSC ನೇಮಕಾತಿಯಲ್ಲಿ ಅಕ್ರಮ ಆರೋಪ: ಕಾಂಗ್ರೆಸ್ ಕಚೇರಿ ಮುಂದೆ ಜೆಡಿಎಸ್ ಪ್ರತಿಭಟನೆ! Video
ರಾಜ್ಯ

KPSC ನೇಮಕಾತಿಯಲ್ಲಿ ಅಕ್ರಮ ಆರೋಪ: ಕಾಂಗ್ರೆಸ್ ಕಚೇರಿ ಮುಂದೆ ಜೆಡಿಎಸ್ ಪ್ರತಿಭಟನೆ! Video

ಅಕ್ರಮಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಸಿಬಿಐ (CBI) ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮತಗಳ್ಳತನದ ವಿರುದ್ಧ ಹೋರಾಡಬೇಕು; ದೇಶಕ್ಕಾಗಿ ತನು, ಮನ, ಧನ ಅರ್ಪಿಸಿದವರು ಕಾಂಗ್ರೆಸಿಗರು ಮಾತ್ರ: DKS
ರಾಜ್ಯ

ಮತಗಳ್ಳತನದ ವಿರುದ್ಧ ಹೋರಾಡಬೇಕು; ದೇಶಕ್ಕಾಗಿ ತನು, ಮನ, ಧನ ಅರ್ಪಿಸಿದವರು ಕಾಂಗ್ರೆಸಿಗರು ಮಾತ್ರ: DKS

ಗಾಂಧಿ, ನೆಹರೂ, ಸರ್ದಾರ್ ಪಟೇಲ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ ಎಂಬ ಸುಳ್ಳು ಸುದ್ದಿ ಹಬ್ಬಿಸಿಕೊಂಡು ಬರುತ್ತಿದ್ದಾರೆ. ನೆಹರೂ 9 ವರ್ಷಗಳ ಕಾಲ ಜೈಲು ಅನುಭವಿಸಿದ್ದಾರೆ.

ದೇಶದ್ರೋಹಿಗಳು ಅಧಿಕಾರ ಸಿಕ್ಕ ಕೂಡಲೇ ದೇಶಪ್ರೇಮದ ಪಾಠ ಮಾಡುತ್ತಿದ್ದಾರೆ: BJP ವಿರುದ್ದ ಡಿಕೆಶಿ ಪರೋಕ್ಷ ವಾಗ್ದಾಳಿ
ರಾಜ್ಯ

ದೇಶದ್ರೋಹಿಗಳು ಅಧಿಕಾರ ಸಿಕ್ಕ ಕೂಡಲೇ ದೇಶಪ್ರೇಮದ ಪಾಠ ಮಾಡುತ್ತಿದ್ದಾರೆ: BJP ವಿರುದ್ದ ಡಿಕೆಶಿ ಪರೋಕ್ಷ ವಾಗ್ದಾಳಿ

ದೇಶದಲ್ಲಿ ಅನೇಕ ನಕಲಿ ದೇಶ ಭಕ್ತರು ಇದ್ದಾರೆ. ಅದರ ನಡುವೆ ನಮ್ಮ ಹಿರಿಯರು ನಮ್ಮತನವನ್ನು ಉಳಿಸಿದ್ದಾರೆ. ಸ್ವಾತಂತ್ರ ಹೋರಾಟದ ಮೊದಲು ಕಿಚ್ಚು ಹಚ್ವಿದ್ದೇ ಕರ್ನಾಟಕ.

ಸಾಹಿತಿಗಳು ಕೂಡ ರಾಜಕಾರಣಿಗಳೇ ಎಂದಿದ್ದ ಡಿಕೆ ಶಿವಕುಮಾರ್ ಹೇಳಿಕೆಗೆ ಖಂಡನೆ; ಕ್ಷಮೆಯಾಚಿಸುವಂತೆ ಬಹಿರಂಗ ಪತ್ರ
ರಾಜ್ಯ

ಸಾಹಿತಿಗಳು ಕೂಡ ರಾಜಕಾರಣಿಗಳೇ ಎಂದಿದ್ದ ಡಿಕೆ ಶಿವಕುಮಾರ್ ಹೇಳಿಕೆಗೆ ಖಂಡನೆ; ಕ್ಷಮೆಯಾಚಿಸುವಂತೆ ಬಹಿರಂಗ ಪತ್ರ

ಕೆಪಿಸಿಸಿ ಕಚೇರಿಯಲ್ಲಿ ಸಾಹಿತ್ಯ, ಸಂಸ್ಕೃತಿ ಮತ್ತು ಇತರ ಅಕಾಡೆಮಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಕರೆಸಿಕೊಂಡು ಸಭೆ ನಡೆಸಿದ ಬಳಿಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿದ ಹೇಳಿಕೆಯನ್ನು ಸಾಹಿತಿಗಳ ಗುಂಪೊಂದು ಖಂಡಿಸಿದೆ ಮತ್ತು ಅವರು ಕ್ಷಮೆಯಾಚಿಸಬೇಕೆಂದು ಕೋರಿದೆ.

ಡಿಕೆ ಶಿವಕುಮಾರ್: ಸಾಹಿತಿಗಳೂ ರಾಜಕಾರಣಿಗಳೇ, ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದ್ದರಲ್ಲಿ ತಪ್ಪೇನಿದೆ?
ರಾಜ್ಯ

ಡಿಕೆ ಶಿವಕುಮಾರ್: ಸಾಹಿತಿಗಳೂ ರಾಜಕಾರಣಿಗಳೇ, ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದ್ದರಲ್ಲಿ ತಪ್ಪೇನಿದೆ?

ಸಾಹಿತಿಗಳೂ ರಾಜಕಾರಣಿಗಳೇ ಆಗಿದ್ದಾರೆ. ನಾನೇ ಅವರನ್ನು ಕಾಂಗ್ರೆಸ್ ಕಚೇರಿಯಲ್ಲಿ ಸಭೆಗೆ ಕರೆದಿದ್ದೆ. ಅದರಲ್ಲಿ ಏನು ತಪ್ಪಿದೆ?. ಅವರು ರಾಜಕೀಯಕ್ಕೆ ಪ್ರವೇಶಿಸಬಹುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಕಾಂಗ್ರೆಸ್ ಕಚೇರಿಯಲ್ಲಿ ವಿವಿಧ ಅಕಾಡೆಮಿಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆಯನ್ನು ಸಮರ್ಥಿಸಿಕೊಂಡರು.

ಆಪರೇಷನ್ ಹಸ್ತ: ಬೆಂಬಲಿಗರೊಂದಿಗೆ ಆಯನೂರು ಮಂಜುನಾಥ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ
ರಾಜಕೀಯ

ಆಪರೇಷನ್ ಹಸ್ತ: ಬೆಂಬಲಿಗರೊಂದಿಗೆ ಆಯನೂರು ಮಂಜುನಾಥ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ಶಿವಮೊಗ್ಗದ ಹಿರಿಯ ನಾಯಕ, ಮಾಜಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.  

'ಡಿಕೆಶಿ ದೊಡ್ಡ ಡೀಲ್ ಗಿರಾಕಿ, ಕೋಟಿ-ಕೋಟಿ ಡೀಲ್ ನಡೆಸುತ್ತಾರೆ': ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಕಚೇರಿಯಲ್ಲೇ 'ಕೈ' ನಾಯಕರ ಗುಸು-ಗುಸು!
ರಾಜಕೀಯ

'ಡಿಕೆಶಿ ದೊಡ್ಡ ಡೀಲ್ ಗಿರಾಕಿ, ಕೋಟಿ-ಕೋಟಿ ಡೀಲ್ ನಡೆಸುತ್ತಾರೆ': ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಕಚೇರಿಯಲ್ಲೇ 'ಕೈ' ನಾಯಕರ ಗುಸು-ಗುಸು!

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಕೋಟಿ ಕೋಟಿ ಡೀಲ್ ನಡೆಯುತ್ತದೆ, ಡಿಕೆ ಶಿವಕುಮಾರ್ ದ್ದು ದೊಡ್ಡ ಸ್ಕ್ಯಾಮ್, ಕಲೆಕ್ಷನ್, ಡೀಲ್  ಗಿರಾಕಿ, ಡಿಕೆಶಿ ಹುಡುಗರ ಬಳಿ 50 ರಿಂದ 100 ಕೋಟಿ ರೂಪಾಯಿ ಇದೆ ಅಂದ ಮೇಲೆ ಇವರ ಬಳಿ ಎಷ್ಟಿರಬೇಡ ಎಂದು ಕಾಂಗ್ರೆಸ್ ನ ಇಬ್ಬರು ಪ್ರಮುಖ ನಾಯಕರು ವೇದಿಕೆಯಲ್ಲಿ ಮಾತನಾಡಿಕೊಂಡಿದ್ದಾರೆ.

ಜಾತಿ ಆಧಾರದಲ್ಲಿ ಮತ ಕೇಳಿದ ಮಾಧುಸ್ವಾಮಿಯನ್ನು ಸಂಪುಟದಿಂದ ಕೈಬಿಡಿ-  ವಿ.ಎಸ್. ಉಗ್ರಪ್ಪ 
ರಾಜಕೀಯ

ಜಾತಿ ಆಧಾರದಲ್ಲಿ ಮತ ಕೇಳಿದ ಮಾಧುಸ್ವಾಮಿಯನ್ನು ಸಂಪುಟದಿಂದ ಕೈಬಿಡಿ-  ವಿ.ಎಸ್. ಉಗ್ರಪ್ಪ 

ಕಾನೂನು ಸಚಿವ ಜೆ.ಸಿ. ಮಾಧು ಸ್ವಾಮಿ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟದಿಂದ ಕೈಬಿಡಬೇಕು ಎಂದು ಮಾಜಿ ಸಂಸದ,‌ ಕಾಂಗ್ರೆಸ್ ಮುಖಂಡ ವಿ.ಎಸ್‌.ಉಗ್ರಪ್ಪ ಒತ್ತಾಯಿಸಿದ್ದಾರೆ.

'ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಎಲ್ಲ ರೀತಿಯ ವಿಚಾರಣೆಗೂ ಸಹಕರಿಸುತ್ತೇನೆ- ಡಿಕೆಶಿ
ರಾಜಕೀಯ

'ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಎಲ್ಲ ರೀತಿಯ ವಿಚಾರಣೆಗೂ ಸಹಕರಿಸುತ್ತೇನೆ- ಡಿಕೆಶಿ

ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ, ಕಾನೂನಿಗೆ ಗೌರವ ಕೊಟ್ಟು ವರ್ತಿಸಿದ್ದೇನೆ. ಯಾರಿಗೂ ಎಂದಿಗೂ ಮೋಸ ಮಾಡಿಲ್ಲ, ಕಾನೂನು ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.