ರಾಜ್ಯಬೆಂಗಳೂರು: ಕೆಫೆ ಮಾಲೀಕನ ಅಪಹರಣ, ಮ್ಯಾನೇಜರ್ ಸೇರಿ 9 ಮಂದಿ ಬಂಧನ
ಕೆಫೆ ರೆಸ್ಟೋರೆಂಟ್ ಮಾಲೀಕರೊಬ್ಬರನ್ನು ಅಪಹರಿಸಿ 26 ಲಕ್ಷ ನಗದು, ದುಬಾರಿ ಆಡಿ ಕಾರು ಸುಲಿಗೆ ಮಾಡಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.