ಮಾಜಿ ಸಚಿವ ಕೆ. ಬಿ.ಶಾಣಪ್ಪ ಕೋವಿಡ್-19 ಸೋಂಕಿನಿಂದ ಇಂದು ಮೃತಪಟ್ಟಿದ್ದಾರೆ. ಸಚಿವರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಅವರು ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದರು.